ಉಡುಪಿ ಜಿಲ್ಲೆ ಸೋಮವಾರ ಅನ್‌ಲಾಕ್, ಮಾರ್ಗಸೂಚಿಗಳ ವಿವರ ಇಲ್ಲಿದೆ ನೋಡಿ

Saturday, June 12th, 2021
Udupi DC

ಉಡುಪಿ  :  ರಾಜ್ಯದ ಆನ್ ಲಾಕ್ ಜಿಲ್ಲೆಗಳಲ್ಲಿ ಉಡುಪಿ ಜಿಲ್ಲೆಯೂ ಒಂದಾಗಿದೆ.  ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹತೋಟಿಗೆ ಬಂದಿದ್ದು ಜೂನ್ 14ರಿಂದ ಅನ್‌ಲಾಕ್ ಅವಧಿಯಲ್ಲಿ ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಿರುವ ಚಟುವಟಿಕೆಗಳು ಮಾತ್ರ ನಡೆಯಲು ಅನುಮತಿ ನೀಡಿ, ಮಾರ್ಗಸೂಚಿಗಳ ಉಲ್ಲಂಘನೆ ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳು ವಂತೆ ಜಿಲ್ಲೆಯ ಎಲ್ಲಾ ತಹಶೀಲ್ದಾರ್ ಗಳು ಮತ್ತು ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ ನೀಡಿದ್ದಾರೆ. ಶನಿವಾರ ಜಿಲ್ಲೆಯ ತಹಶೀಲ್ದಾರ್ ಹಾಗೂ ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ […]

ಕುಕ್ಕೆ ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ

Monday, August 10th, 2020
anush

ಸುಬ್ರಹ್ಮಣ್ಯ: ಕಡಬ ತಾಲೂಕು ಕುಕ್ಕೆ ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅನುಷ್ ಎ.ಎಲ್. 2019-20ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625 ಅಂಕಗಳನ್ನು ಪಡೆದುಕೊಂಡಿದ್ದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಕೊಂಡಿದ್ದಾರೆ. ಕೈಬೆರಳು ರಹಸ್ಯ, ನಿಮ್ಮ ಯಾವ ಬೆರಳಿನಲ್ಲಿ ಅದೃಷ್ಟವಿದೆ ನೋಡಿ ! ಇವರು ಬಳ್ಪ ಗ್ರಾಮದ ಲೊಕೇಶ್ ಮತ್ತು ಉಷಾ ಎಣ್ಣೆಮಜಲು ದಂಪತಿಗಳ ಪುತ್ರ. ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ. 71.80 ಫಲಿತಾಂಶ ಬಂದಿದೆ. […]

ರಾಜ್ಯ, ರಾಷ್ಟ್ರೀಯ ವಾಹಿನಿಗಳಲ್ಲಿ ತಪ್ಪು ಮಾಹಿತಿಯ ಸುದ್ದಿ ಪ್ರಸಾರ: ದೂರು

Friday, May 29th, 2020
cabletv

ಕಲಬುರ್ಗಿ : ರಾಜ್ಯ ಮತ್ತು ರಾಷ್ಟ್ರಮಟ್ಟದ ಕೆಲ ಸುದ್ದಿ ವಾಹಿನಿಗಳು ತಪ್ಪು ಮಾಹಿತಿಯಿಂದ ಕೂಡಿರುವ ಸುದ್ದಿಗಳನ್ನು ಪ್ರಸಾರ ಮಾಡಿದ್ದಾರೆ ಎಂದು ನಗರದ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ ಎಂದು ಕಲಬುರ್ಗಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ ಹೇಳಿದ್ದಾರೆ. ಅವರು ಮೇ. ೨೮ ರಂದು ನಗರದಲ್ಲಿ ನಡೆದ ಕೇಬಲ್‌ ಟೆಲಿವಿಷನ್‌ ನೆಟ್‌ ವರ್ಕ್‌ (ರೆಗ್ಯುಲೇಷನ್)‌ ಅಧಿನಿಯಮ -1995 ಮತ್ತು ಅದರ ಮೇರೆಗೆ ಮಾಡಲಾದ ನಿಯಮಗಳ ಮೇಲ್ವಿಚಾರಣೆ ಮಾಡಲು ರಚಿಸಿದ್ದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. […]