ಉಜಿರೆ ಎಸ್.ಡಿ.ಎಂ.ಎಂಜಿನಿಯರಿಂಗ್ ಕಾಲೇಜಿನಲ್ಲಿ ರಾಜ್ಯಮಟ್ಟದ ವಿಜ್ಞಾನ ಮೇಳ
Saturday, November 30th, 2019ಉಜಿರೆ : ಮನದಲ್ಲಿ ಮೂಡಿದ ಯೋಚನೆಗಳಿಗೆ, ಯೋಜನೆಗಳಿಗೆ ಮೂರ್ತರೂಪ ನೀಡಿ ಪ್ರಾಯೋಗಿಕವಾಗಿ ಪರೀಕ್ಷೆಗೊಳಪಡಿಸಿ ತಜ್ಞರಿಂದಅರ್ಹತೆ ಮತ್ತು ಬಳಕೆ ಬಗ್ಯೆಅಧಿಕೃತ ಪ್ರಮಾಣ ಪತ್ರ ಪಡೆದಾಗ ಮಾತ್ರ ತಯಾರಿಸಿದ ಮಾದರಿಗಳು ಸಮಾಜಕ್ಕೆ ಉಪಯುಕ್ತವಾಗುತ್ತವೆ ಎಂದು ಬೆಂಗಳೂರಿನ ಭಾರತೀಯ ವಿಜ್ಞಾನ ಮಂದಿರದ ಪ್ರಾಧ್ಯಾಪಕ ಡಾ. ಎನ್. ಎಸ್. ದಿನೇಶ್ ಹೇಳಿದರು. ಅವರು ಉಜಿರೆಯಲ್ಲಿ ಎಸ್.ಡಿ.ಎಂ.ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಂಶೋಧನೆ ಮಾಡಿ, ಅನುಭವಿಸಿ ಎಂಬ ಧ್ಯೇಯ ವಾಕ್ಯದೊಂದಿಗೆ ಆಯೋಜಿಸಿದ ರಾಜ್ಯಮಟ್ಟದ ವಿಜ್ಞಾನ ಮೇಳವನ್ನು ಶನಿವಾರ ಉದ್ಘಾಟಿಸಿ ಮಾತ ನಾಡಿದರು. ಯುವಜನತೆದೇಶದಅಮೂಲ್ಯ ಮಾನವ ಸಂಪನ್ಮೂಲವಾಗಿದ್ದು ಹೊಸ […]