ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಮಸೂದೆಗೆ ರಾಜ್ಯಸಭೆಯ ಅನುಮೋದನೆ
Thursday, August 4th, 2016ಹೊಸದಿಲ್ಲಿ: ಒಂದು ದೇಶ-ಒಂದೇ ರೀತಿಯ ತೆರಿಗೆ’ ಎಂಬ ಧ್ಯೇಯ ಹೊಂದಿರುವ “ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮಸೂದೆ’ಗೆ ಕೊನೆಗೂ ರಾಜ್ಯಸಭೆಯ ಅನುಮೋದನೆ ಸಿಕ್ಕಿದೆ. ಬುಧವಾರ ಮಧ್ಯಾಹ್ನ ಮಂಡಿಸಲಾದ ಐತಿಹಾಸಿಕ ಮಸೂದೆ ಕುರಿತು ಸತತ 7 ಗಂಟೆಗಳ ಚರ್ಚೆ ನಡೆದು, ಬಳಿಕ ಮಸೂದೆಯನ್ನು ಮತಕ್ಕೆ ಹಾಕಿದಾಗ, ಮಸೂದೆ ಪರ 203 ಮತ್ತು ವಿರುದ್ಧವಾಗಿ ಮತ ಚಲಾವಣೆಯಾದವು. ಈ ಮೂಲಕ ಮಸೂದೆಗೆ ಸದನವು ಬಹುಮತದ ಅನುಮೋದನೆ ನೀಡಿತು. ಮಸೂದೆಗೆ ಎಐಎಡಿಎಂಕೆ ಮಾತ್ರವೇ ವಿರೋಧ ವ್ಯಕ್ತಪಡಿಸಿತ್ತು. ಆದರೆ ಕಾಂಗ್ರೆಸ್ ಕೂಡಾ […]