ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆ.ಸಿ.ಟಿ.ಯು) ಆಶ್ರಯದಲ್ಲಿ ಒಂದು ದಿನದ ದೇಶವ್ಯಾಪಿ ಮುಷ್ಕರ
Wednesday, September 8th, 2010ಮಂಗಳೂರು : ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರರ ಸಂಘಟನೆಗಳು, ಬ್ಯಾಂಕ್, ವಿಮಾ ನೌಕರರ ಸಂಘಗಳು ಡಿಸಿ ಕಛೇರಿ ಮುಂಭಾಗದಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿದ್ದರು. ಕಳೆದ ಎರಡು ದಶಕಗಳಿಂದ ನಮ್ಮ ದೇಶದ ಕಾರ್ಮಿಕ ವರ್ಗವು ಕೇಂದ್ರ ಸರಕಾರಗಳ ಜಾಗತೀಕರಣ ಹಾಗೂ ಉದಾರೀಕರಣ ನೀತಿಗಳ ವಿರುದ್ದ ನಿರಂತರ ಹೋರಾಟದಲ್ಲಿ ತೊಡಗಿದೆ. ಕಾರ್ಮಿಕರ ನಿರಂತರ ಶೋಷಣೆ ನಡೆಯುತ್ತಿದೆ. ಶ್ರೀಮಂತರ ಮತ್ತು ಬಡವರ ನಡುವೆ ಅಂತರ ಬಹಳ ಜಾಸ್ತಿಯಾಗಿದೆ. ಲಕ್ಷಾಂತರ ಮಂದಿ ಕಾರ್ಮಿಕರು ಬೀದಿ ಪಾಲಾಗಿದ್ದಾರೆ ಎಂದು ಸಿಐಟಿಯು ಮುಖಂಡ ಬಿ.ಮಾಧವ […]