ಕಾಂಗ್ರೆಸ್ಸಿನ ಆಡಳಿತದಲ್ಲಿ ಕೇಳುವವರೇ ಇಲ್ಲ ರಾಜ್ಯದ ಜನತೆಯ ದುಸ್ಥಿತಿ:- ಶಾಸಕ ಕಾಮತ್
Wednesday, October 11th, 2023ಮಂಗಳೂರು : ರಾಜ್ಯ ಕಾಂಗ್ರೆಸ್ಸಿನ ಆಡಳಿತದಲ್ಲಿ ಜನರ ಪರಿಸ್ಥಿಯು ಹೇಳತೀರದಾಗಿದ್ದು, ಈ ಬಗ್ಗೆ ಸರ್ಕಾರ ಗಮನವೇ ಹರಿಸುತ್ತಿಲ್ಲ. ಇದರಿಂದ ಸಾರ್ವಜನಿಕರ ದುಸ್ಥಿತಿ ಹೇಳತೀರದಾಗಿದ್ದು, ಇದು ಕಾಂಗ್ರೆಸ್ ಸರ್ಕಾರದ ನೀತಿಯ ಫಲವಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಆಕ್ರೋಶ ವ್ಯಕ್ತಪಡಿಸಿದರು. ನಗರದ ಅಟಲ್ ಸೇವಾ ಕೇಂದ್ರದಲ್ಲಿ ಪತ್ರಿಕಾಗೋಷ್ಟಿ ನಡೆಸಿದ ಅವರು ರಾಜ್ಯ ಸರ್ಕಾರದ ವಿರುದ್ದ ಹರಿಹಾಯ್ದರು. ನಗರದ R.T.O, ಮಹಾನಗರ ಪಾಲಿಕೆ ಕಛೇರಿ, ಉಪ ನೋಂದಣಿ ಕಛೇರಿ, ರೇಷನ್ ಕಾರ್ಡ್ ತಿದ್ದುಪಡಿ ಹೀಗೆ ಅಗತ್ಯ ಕಾರ್ಯಗಳಿಗಾಗಿ ಸರ್ಕಾರಿ […]