ಬಿಜೈ ಮಸಾಜ್ ಸಲೂನ್ ರಾಮಸೇನಾ ಕಾರ್ಯಕರ್ತರ ದಾಳಿ, 14 ಮಂದಿಯ ಬಂಧನ
Friday, January 24th, 2025ಮಂಗಳೂರು : ನಗರದ ಬಿಜೈ ಕೆಎಸ್‌ಆರ್‌ಟಿಸಿ ಬಳಿಯ ಆದಿತ್ಯ ಕಾಂಪ್ಲೆಕ್ಸ್‌ನಲ್ಲಿರುವ “ಕಲರ್ಸ್” ಯುನಿಸೆಕ್ಸ್ ಮಸಾಜ್ ಸಲೂನ್ ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ರಾಮಸೇನಾ ಸ್ಥಾಪಕ ಪ್ರಸಾದ್ ಅತ್ತಾವರ ಮತ್ತು ಇತರ ಕಾರ್ಯಕರ್ತರು ದಾಳಿ ನಡೆಸಿ ಸಲೂನ್ ನಲ್ಲಿರುವ ವಸ್ತುಗಳನ್ನು ಧ್ವಂಸಗೊಳಿಸಿದ ಬಗ್ಗೆ ದೂರು ನೀಡಲಾಗಿದೆ. ಈ ಘಟನೆ ಬೆಳಗ್ಗೆ ಸುಮಾರು 11:50 ಕ್ಕೆ ನಡೆದಿದ್ದು ಸಲೂನ್ ಮಾಲಕರಾದ ಸುಧೀರ್ ಶೆಟ್ಟಿ ಬರ್ಕೆ ಪೊಲೀಸರಿಗೆ ದೂರು ನೀಡಿದ್ದು ಅದರಂತೆ ಸುಮಾರು ಹದಿನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೇಲೆ […]