ಕಾರ್ಕಳ : ಬ್ಯಾಡ್ಮಿಂಟನ್ ಪಂದ್ಯದಲ್ಲಿ ಇಬ್ಬರು ವಿದ್ಯಾರ್ಥಿನಿಯರು ರಾಷ್ಟ್ರಮಟ್ಟಕ್ಕೆ ಆಯ್ಕೆ

Monday, October 21st, 2019
badmitan

ಕಾರ್ಕಳ: ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜಿನ ಆರು ವಿದ್ಯಾರ್ಥಿನಿಯರು ಈಚೆಗೆ ಕಲಬುರ್ಗಿಯಲ್ಲಿ ನಡೆದ ರಾಜ್ಯ ಮಟ್ಟದ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ್ದು, ಅವರಲ್ಲಿ ಇಬ್ಬರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಯರಾದ ಭಕ್ತಿ ಶೇರ್ವೆಗಾರ್ ಮತ್ತು ಶ್ವೇತಾ ಶೆಣೈ ಇವರು ಆಂಧ್ರ ಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಪದವಿ ಪೂರ್ವ ಕಾಲೇಜು ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶ್ರೀ ಭುವನೇಂದ್ರ ಪದವಿ ಕಾಲೇಜಿನ ಪ್ರಾಂಶುಪಾಲ ರಮೇಶ್ ಎಸ್.ಸಿ. ತಿಳಿಸಿದ್ದಾರೆ. ವಿದ್ಯಾರ್ಥಿನಿಯರ ಅಭೂತ ಪೂರ್ವ ಸಾಧನೆಗೆ ಕಾಲೇಜಿನ ಆಡಳಿತ […]

ಚೆಸ್ ಪಂದ್ಯಾಟ: ಆಳ್ವಾಸ್‍ನ ದರ್ಶನ ರಾಷ್ಟ್ರಮಟ್ಟಕ್ಕೆ ಆಯ್ಕೆ

Saturday, September 29th, 2018
alwas-college

ಮೂಡುಬಿದಿರೆ: ಪದವಿಪೂರ್ವ ಶಿಕ್ಷಣ ಇಲಾಖೆ ರಾಯಚೂರು ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಚೆಸ್ ಪಂದ್ಯಾಟದಲ್ಲಿ ಆಳ್ವಾಸ್‍ನ ಪ್ರಥಮ ಪಿಯುಸಿ ವಿದ್ಯಾರ್ಥಿದರ್ಶನ್ ಐದನೇ ಸ್ಥಾನ ಪಡೆದು ಆಂಧ್ರಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ಎಸ್.ಡಿ.ಎಂ. ಕಾಲೇಜಿನ ಮಾರಿಕಾಡು ನಾಟಕ ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆ

Wednesday, January 3rd, 2018
SDM-college

ಉಜಿರೆ: ಚೆನ್ನೈನಲ್ಲಿ ಇತ್ತೀಚೆಗೆ ನಡೆದ ದಕ್ಷಿಣ ಭಾರತ ಅಂತರ ವಿ.ವಿ. ಯುವಜನೋತ್ಸವದಲ್ಲಿ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ರಂಗ ಅಧ್ಯಯನ ಕೇಂದ್ರದ ಮಾರಿಕಾಡು ನಾಟಕ ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ. ಡಾ. ಚಂದ್ರಶೇಖರ ಕಂಬಾರ ರಚಿಸಿದ ಮಾರಿಕಾಡು ನಾಟಕ ಮೂಲತಃ ವಿಲಿಯಂ ಶೇಕ್ಸ್‌ಪಿಯರ್‌ನ ಮ್ಯಾಕ್‌ಬೆತ್ ನಾಟಕದ ಕನ್ನಡ ರೂಪಾಂತರವಾಗಿದೆ. ಎಸ್.ಡಿ.ಎಂ. ಕಾಲೇಜಿನ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಶಿವಶಂಕರ್ ಮಾರ್ಗದರ್ಶನದಲ್ಲಿ ೧೩ ವಿದ್ಯಾರ್ಥಿಗಳ ತಂಡ ನಾಟಕ ಪ್ರದರ್ಶನ ನೀಡಿದೆ. ವಿದ್ಯಾರ್ಥಿಗಳಾದ ಅನ್ವಿತ್ ಗೌಡ, ಅಂಕಿತ್ ಆಚಾರ್ಯ, ಶಶಿಪ್ರಭಾ, ಸಂಪದ ಎಸ್. […]