ಐಸಿಸ್ ಜೊತೆ ಸಂಪರ್ಕ – ಉಲ್ಲಾಳದ ಮಾಜಿ ಶಾಸಕ ದಿ ಬಿ.ಎಂ ಇದಿನಬ್ಬ ಮೊಮ್ಮಗಳ ಬಂಧನ

Monday, January 3rd, 2022
Deephti-marla

ಮಂಗಳೂರು:  ಉಲ್ಲಾಳದ ಮಾಜಿ ಶಾಸಕ ದಿ ಬಿ.ಎಂ ಇದಿನಬ್ಬ ಅವರ ಮೊಮ್ಮಗನ ಪತ್ನಿ ಮರಿಯಂ ಅಲಿಯಾಸ್ ದೀಪ್ತಿ ಮಾರ್ಲಾ ರನ್ನು ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಅಧಿಕಾರಿಗಳು ಉಗ್ರಗಾಮಿ ಸಂಘಟನೆ ಐಸಿಸ್ ಜೊತೆ ಸಂಪರ್ಕ ಹೊಂದಿದ್ದ ಆರೋಪ ಖಚಿತಗೊಂಡ ಬಳಿಕ  ಬಂಧಿಸಿದ್ದಾರೆ. ಸೋಮವಾರ ಬೆಳಗ್ಗೆ ಐಎನ್ ಎ ಅಧಿಕಾರಿಗಳು ಉಲ್ಲಾಳದ ನಿವಾಸಕ್ಕೆ ದಾಳಿ ನಡೆಸಿ ಬಂಧಿಸಿದ್ದಾರೆ. ಮರಿಯಂ ಅಲಿಯಾಸ್ ದೀಪ್ತಿ ಮಾರ್ಲಾ ಮಾಜಿ ಶಾಸಕ ಇದಿನಬ್ಬ ಅವರ ಪುತ್ರ ಬಾಷಾ ಅವರ ಮಗ ಅನಾಸ್ ಅಬ್ದುಲ್ ರಹಮಾನ್ […]

ಮಂಗಳೂರು: ಉಗ್ರ ಸಂಘಟನೆಗೆ ಹಣಕಾಸಿನ ನೆರವು ನೀಡುತ್ತಿದ್ದ ಆರೋಪ, ಆಸ್ತಿ ಮುಟ್ಟುಗೋಲು

Saturday, October 14th, 2017
pravarthan nirdeshanalay

ಮಂಗಳೂರು: ಇಂಡಿಯನ್ ಮುಜಾಹಿದ್ದೀನ್ (ಐಎಂ) ಉಗ್ರ ಸಂಘಟನೆಗೆ ಹಣಕಾಸಿನ ನೆರವು ನೀಡುತ್ತಿದ್ದ ಆರೋಪದಡಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳೂರಿನ ಪಂಜಿಮೊಗರಿನಲ್ಲಿ 5 ಲಕ್ಷ ರೂ. ಮೌಲ್ಯದ ಸೊತ್ತನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಇಲ್ಲಿನ ನಿವಾಸಿ ಧೀರಜ್ ಸಾಹು ಸೇರಿದಂತೆ ಹಲವರಿಗೆ ಸೇರಿದ 5 ಲಕ್ಷ ರೂ. ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ. ಧೀರಜ್ ಸಾಹು ಹಾಗೂ ಮತ್ತಿತರರು ಉಗ್ರರಿಗೆ ಆರ್ಥಿಕ ನೆರವು ಹಾಗೂ ಪಾಕಿಸ್ತಾನಿ ಪ್ರಜೆಯೊಬ್ಬನ ಜೊತೆ ನಿರಂತರ ಸಂಪರ್ಕ ಹೊಂದಿದ್ದರು ಎಂದು ಎನ್ನಲಾಗಿದೆ. ಇದೇ ಆರೋಪದಡಿ ಇಡಿ ಅಧಿಕಾರಿಗಳು ಧೀರಜ್ […]

ಕೇರಳದಲ್ಲಿ ನಡೆದಿರುವ ಹಿಂದೂ ಕಾರ್ಯಕರ್ತರ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲು ಮನವಿ

Thursday, August 3rd, 2017
bhoopendra

ಮಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್‌ ನೇತೃತ್ವದಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್‌ ಅವರನ್ನು ಭೇಟಿ ಮಾಡಿದ ರಾಜ್ಯ ಸಂಸದರ ನಿಯೋಗ, ಕರ್ನಾಟಕ, ಕೇರಳ ರಾಜ್ಯಗಳಲ್ಲಿ ನಡೆದಿರುವ ಹಿಂದೂ ಕಾರ್ಯಕರ್ತರ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸುವಂತೆ ಮನವಿ ಮಾಡಿತು. ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ, ಸುರೇಶ್ ಗೋಪಿ ಹಾಗೂ ರಿಚರ್ಡ್ ಅವರನ್ನು ಒಳಗೊಂಡ ನಿಯೋಗವು, ಮಂಗಳವಾರ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿತು. […]