ಇಬ್ಬರು ನಕ್ಸಲ್ ವಾದಿಗಳ ಪತ್ತೆಗೆ ತಲಾ ರೂ. 10 ಲಕ್ಷ ಬಹುಮಾನ ಘೋಷಿಸಿದ ತನಿಖಾ ಸಂಸ್ಥೆ
Saturday, October 23rd, 2021ಕಾರ್ಕಳ : ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯವು ಇಬ್ಬರು ನಕ್ಸಲ್ ವಾದಿಗಳ ವಿರುದ್ಧ ಬಂಧನ ವಾರೆಂಟ್ ಜಾರಿಗೊಳಿಸಿ ಅದೇಶ ಹೊರಡಿಸಿದೆ. ಅವರ ಸುಳಿವು ನೀಡಿದವರಿಗೆ ತಲಾ ರೂ. 10 ಲಕ್ಷ ಬಹುಮಾನ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದ ಕೊಟ್ಯಂತಡ್ಕ ಮನೆಯ ಸುಂದರಿ ಆಲಿಯಾಸ್ ಗೀತಾ ಆಲಿಯಾಸ್ ಸಿಂಧು ಮತ್ತು ರಾಯಚೂರು ಜಿಲ್ಲೆಯ ಅರೋಲಿ ಗ್ರಾಮ ಕುಡುಡಿ ಮುಖ್ಯ ರಸ್ತೆಯ ಹನುವ್ವನ ದೂತರ ಮಠದ ಎದುರಿನ ಅಂಬೇಡ್ಕರ್ ಕಾಲನಿಯ ಮಹೇಶ್ ಆಲಿಯಾಸ್ ಜಯಣ್ಣ […]