ಶ್ರೀನಿವಾಸ ವೈದ್ಯಕೀಯ ಕಾಲೇಜಿನಲ್ಲಿ ರಾಷ್ಟ್ರೀಯ ಸಮ್ಮೇಳನ : ವಿಧಿವಿಜ್ಞಾನ ವ್ಯವಸ್ಥೆ ಬಲಪಡಿಸಲು ಸರಕಾರದ ಕ್ರಮ

Tuesday, December 3rd, 2019
srinivas

ಮಂಗಳೂರು : ಮಹಿಳಾ ದೌರ್ಜನ್ಯ ಮತ್ತು ಬಾಲಕಿಯರ ಮೇಲಾಗುತ್ತಿರುವ ಅತ್ಯಾಚಾರ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಲು ಕೇಂದ್ರ ಸರಕಾರವು ದೇಶದಲ್ಲಿ ವಿಧಿವಿಜ್ಞಾನ ವ್ಯವಸ್ಥೆಯನ್ನು ಬಲಪಡಿಸುತ್ತಿದೆ ಎಂದು ಪ್ರಾದೇಶಿಕ ವಿಧಿವಿಜ್ಞಾನ ಪ್ರಯೋಗಾಲಯದ ಉಪ ನಿರ್ದೇಶಕ ಡಾ.ಚಂದ್ರಶೇಖರ್ ಹೇಳಿದರು. ಅವರು ಇಂದು ಸುರತ್ಕಲ್ ಮುಕ್ಕ ಶ್ರೀನಿವಾಸ ವೈದ್ಯಕೀಯ ಕಾಲೇಜಿನ ವಿಧಿವಿಜ್ಞಾನ (ಫಾರೆನ್ಸಿಕ್ ಸಯನ್ಸ್) ವಿಭಾಗದಿಂದ ಆಯೋಜಿಸಲಾದ ಎವಿಡೆನ್ಸ್ ರೆಸ್ ಇಸ್ಪಾಲೋಕ್ಯುಟುರ್ ರಾಷ್ಟ್ರೀಯ ಸಮ್ಮಳನದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ದೇಶದಲ್ಲಿ ಸಂಭವಿಸಿದ ಬಹಳಷ್ಟು ಪೊಕ್ಸೋ ಪ್ರಕರಣಗಳಲ್ಲಿ ವಿಧಿವಿಜ್ಞಾನ […]

ರಾಷ್ಟ್ರೀಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ನಾಗತಿಹಳ್ಳಿ ಚಂದ್ರಶೇಖರ್

Tuesday, October 24th, 2017
Alvas nudisiri

ಮಂಗಳೂರು:  ಕರ್ನಾಟಕದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಡಿ.1ರಿಂದ 3ರವರೆಗೆ ನಡೆಯಲಿರುವ 14ನೇ ವರ್ಷದ ಆಳ್ವಾಸ್ ನುಡಿಸಿರಿಯ ಉದ್ಘಾಟಕರಾಗಿ ಸಾಹಿತಿ ಡಾ.ಸಿ.ಎನ್.ರಾಮಚಂದ್ರನ್, ಸರ್ವಾಧ್ಯಕ್ಷರಾಗಿ ಡಾ.ನಾಗತಿಹಳ್ಳಿ ಚಂದ್ರಶೇಖರ್ ಆಯ್ಕೆ ಮಾಡಲಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ಬಹುತ್ವದ ನೆಲೆಗಳು ಎನ್ನುವ ಪ್ರಧಾನ ಪರಿಕಲ್ಪನೆಯಡಿ ಈ ಬಾರಿಯ ಸಮ್ಮೇಳನ ನಡೆಯಲಿದೆ ಎಂದು ಅವರು ವಿವರಿಸಿದರು. ರಾಜ್ಯ, ಹೊರ ರಾಜ್ಯ ಮತ್ತು ಹೊರ ದೇಶದಲ್ಲಿರುವ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ […]

ಆಕರ್ಷಕ ಕಲಾಮೇಳಗಳೊಂದಿಗೆ ಆಳ್ವಾಸ್ ನುಡಿಸಿರಿ ಪ್ರಾರಂಭ

Friday, October 29th, 2010
ಆಳ್ವಾಸ್ ನುಡಿಸಿರಿ 2010

ಮೂಡಬಿದ್ರೆ : ಕನ್ನಡ ಮನಸ್ಸು ಮತ್ತು ಜೀವನ ಮೌಲ್ಯಗಳು ಎಂಬ ಪರಿಕಲ್ಪನೆಯಡಿ ಮೂಡಬಿದ್ರೆಯ ಶ್ರೀಮತಿ ಆನಂದ ಆಳ್ವಾ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಕನ್ನಡ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿ ಸಿರಿಯನ್ನು ಖ್ಯಾತ ಕವಿಗಳಾದ ಡಾ. ಎಚ್.ಎಸ್. ವೆಂಕಟೇಶ ಮೂರ್ತಿಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡ ಇತರ ಗಣ್ಯರು ಮರದ ಕುಂಡಿಕೆಯಲ್ಲಿ ಇರಿಸಲಾದ ಭತ್ತದ ತೆನೆಗೆ ತಾಮ್ರದ ಕಲಸದಲ್ಲಿ ಹಾಲೆರೆಯುವ ಮೂಲಕ ನುಡಿಸಿರಿಯ ಆರಂಭಕ್ಕೆ ಸಾಕ್ಷ್ಯರಾದರು. ವೇದಿಕೆಯ ಮುಂಭಾಗದಲ್ಲಿ […]

ನುಡಿಸಿರಿ ಅಧ್ಯಕ್ಷೆಯಾಗಿ ಕನ್ನಡದ ಪ್ರಸಿದ್ಧ ಲೇಖಕಿ ವೈದೇಹಿ.

Wednesday, September 15th, 2010
ನುಡಿಸಿರಿ ಅಧ್ಯಕ್ಷೆಯಾಗಿ ಕನ್ನಡದ ಪ್ರಸಿದ್ಧ ಲೇಖಕಿ ವೈದೇಹಿ.

ಮಂಗಳೂರು:  ಕನ್ನಡ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ-2010ರ ಸರ್ವಾಧ್ಯಕ್ಷೆಯಾಗಿ ಲೇಖಕಿ ವೈದೇಹಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ್ ಆಳ್ವ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಅಕ್ಟೋಬರ್ 29, 30, 31 ರಂದು ಮೂಡಬಿದಿರೆಯ ವಿದ್ಯಾಗಿರಿ ಸುಂದರಿ ಆನಂದ ಆಳ್ವ ಆವರಣದಲ್ಲಿ ಕನ್ನಡ ಮನಸ್ಸು: ಜೀವನ ಮೌಲ್ಯಗಳು’ ಎಂಬ ಪರಿಕಲ್ಪನೆಯಡಿ ಸಮ್ಮೇಳನ ನಡೆಯಲಿದೆ ಎಂದು ಆಳ್ವ  ಹೇಳಿದರು. ಜಾನಕಿ ಶ್ರೀನಿವಾಸ ಮೂರ್ತಿ ವೈದೇಹಿ ಕಾವ್ಯನಾಮದಿಂದ ಚಿರಪರಿಚಿತರು. ಕವಿತೆ, ಕಥೆ, ನಾಟಕ, […]