ಬೀದಿಬದಿ ವ್ಯಾಪಾರಸ್ಥರ ಮೇಲೆ ದೌರ್ಜನ್ಯ ನಡೆಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಸಾಮೂಹಿಕ ಧರಣಿ

Thursday, August 1st, 2024
Talapady-protest

ಮಂಗಳೂರು : ತಲಪಾಡಿ ಟೋಲ್ ಗೇಟ್ ಬಳಿಯಲ್ಲಿರುವ ಬಡ ಬೀದಿಬದಿ ವ್ಯಾಪಾರಸ್ಥರ ಮೇಲೆ ವಿನಾಃ ಕಾರಣ ದೌರ್ಜನ್ಯ ನಡೆಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಇಂದು (01-08-2024) ತಲಪಾಡಿ ಟೋಲ್ ಗೇಟ್ ಬಳಿಯಲ್ಲಿ ಸಾಮೂಹಿಕ ಧರಣಿ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಬೀದಿಬದಿ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶಭರಿತರಾಗಿ ಘೋಷಣೆಗಳನ್ನು ಕೂಗಿದರು. ಧರಣಿ ಸತ್ಯಾಗ್ರಹವನ್ನು ಉದ್ಘಾಟಿಸಿ ಮಾತನಾಡಿದ ದ‌.ಕ.ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವ್ರದ್ದಿ ಸಂಘದ ಗೌರವಾಧ್ಯಕ್ಷರಾದ ಬಿ.ಕೆ.ಇಮ್ತಿಯಾಜ್ ರವರು, *ಬದುಕಿಗೆ ಯಾವುದೇ […]

ಕೆಪಿಟಿ ಜಂಕ್ಷನ್ ಬಳಿ ಹೆದ್ದಾರಿ ಓವರ್ ಪಾಸ್ ನಿರ್ಮಾಣ

Wednesday, September 15th, 2021
ಕೆಪಿಟಿ ಜಂಕ್ಷನ್ ಬಳಿ ಹೆದ್ದಾರಿ ಓವರ್ ಪಾಸ್ ನಿರ್ಮಾಣ

ಮಂಗಳೂರು  : ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆಪಿಟಿ ಜಂಕ್ಷನ್ ಬಳಿ ಫ್ಲೈಓವರ್ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅನುಮೋದನೆ ನೀಡಿದ್ದು, ಅಂದಾಜು ರೂಪಾಯಿ 34.60 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಕಾಮಗಾರಿಗೆ ಶೀಘ್ರದಲ್ಲಿ ಟೆಂಡರ್ ಕರೆಯಲಾಗುವುದು. ಕೆಪಿಟಿ ಜಂಕ್ಷನ್ ನಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಿರುವ ಈ ಕಾಮಗಾರಿಗೆ ಅನುಮೋದನೆ ನೀಡಿದ ಕೇಂದ್ರ ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರಿಗೆ ದಕ್ಷಿಣ ಕನ್ನಡ ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಇವರು […]

ಪಂಪ್‌ ವೆಲ್‌ನ ಫ್ಲೈಓವರ್‌ ಕಾಮಗಾರಿಯಲ್ಲಿ ಮತ್ತೊಂದು ಎಡವಟ್ಟು

Monday, October 23rd, 2017
pumpwell fly over

ಮಂಗಳೂರು: ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾಗಿರುವ ರಾ.ಹೆ. 66 ಹಾಗೂ 75ರ ಸಂಗಮ ಸ್ಥಳವಾದ ಪಂಪ್‌ ವೆಲ್‌ನ ಫ್ಲೈಓವರ್‌ ಕಾಮಗಾರಿಯಲ್ಲಿ ಈಗ ಮತ್ತೊಂದು ಎಡವಟ್ಟಾಗಿದೆ. ಮಾರ್ಚ್‌ ಅಂತ್ಯದ ವೇಳೆಗೆ ಪೂರ್ಣಗೊಳ್ಳಬೇಕಿದ್ದ ಫ್ಲೈ ಓವರ್‌ ಕಾಮಗಾರಿ ಇನ್ನಷ್ಟು ವಿಳಂಬವಾಗುವ ಲಕ್ಷಣ ಸ್ಪಷ್ಟವಾಗುತ್ತಿದೆ. ಕಾಮಗಾರಿಯಲ್ಲಿ ಲೋಪ ಎದುರಾದ ಹಿನ್ನೆಲೆಯಲ್ಲಿ ಫ್ಲೈ ಓವರ್‌ನ ಒಂದು ಭಾಗದಲ್ಲಿ ಅಳವಡಿಸಿದ ‘ಗರ್ಡರ್‌’ (ಕಾಂಕ್ರೀಟ್‌ನ ಉದ್ದದ ಸ್ತಂಭಗಳು) ಒಂದನ್ನು ಹಿಟಾಚಿ ಯಂತ್ರದ ಮೂಲಕ ಕತ್ತರಿಸಲಾಗುತ್ತಿದೆ. ಫ್ಲೈ ಓವರ್‌ ಜೋಡಿಸುವ ‘ಗರ್ಡರ್‌’ ಅಳವಡಿಕೆ ಇಲ್ಲಿ ನಡೆಯುತ್ತಿದೆ. ಐದಾರು ಗರ್ಡರ್‌ಗಳನ್ನು […]