ಚಾರ್ಮಾಡಿ ಘಾಟ್ : ರಾತ್ರಿ ವಾಹನ ಸಂಚಾರ ನಿರ್ಬಂಧ
Thursday, July 9th, 2020ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಗೆ ಒಳಪಟ್ಟ ರಾಷ್ಟ್ರೀಯ ಹೆದ್ದಾರಿ-73 (ಹಳೆ ರಾ.ಹೆ.234) ಮಂಗಳೂರು-ವಿಲ್ಲುಪುರಂ ರಸ್ತೆಯ ಕಿ.ಮೀ 76 ರಿಂದ 86 ವರೆಗಿನ ಚಾರ್ಮಾಡಿ ಘಾಟ್ ಭಾಗದಲ್ಲಿ ಮಣ್ಣು ಹಸಿಯಾಗಿ ಕುಸಿಯುವ ಸಾಧ್ಯತೆ ಇದ್ದು ರಸ್ತೆಯ ಪಕ್ಕದಲ್ಲಿ ತಡೆಗೋಡೆಗಳು ಇಲ್ಲದೆ, ಮಂಜು ಕವಿದು ಚಾಲಕರಿಗೆ ದಾರಿ ಕಾಣದೆ ಅಪಘಾತಗಳಾಗುವ ಸಾಧ್ಯತೆ ಹೆಚ್ಚಾಗಿರುವ ಕಾರಣದಿಂದ ಚಾರ್ಮಾಡಿ ಘಾಟಿನಲ್ಲಿ ವಾಹನಗಳ ನಿರ್ಬಂಧವು ಅನಿವಾರ್ಯವಾಗಿರುತ್ತದೆ. ಆದುದರಿಂದ ಜುಲೈ 9 ರಿಂದ ಪ್ರತಿ ದಿನ ಸಂಜೆ 7 ಗಂಟೆಯಿಂದ ಸಂಜೆ 7 […]