ದ.ಕ. ಜಿಲ್ಲಾಡಳಿತದಿಂದ ನಗರದ ನೆಹರೂ ಮೈದಾನದಲ್ಲಿ69 ನೇ ಕರ್ನಾಟಕ ರಾಜ್ಯೋತ್ಸವ

Saturday, November 2nd, 2024
Kannada-Rajyotsava

ಮಂಗಳೂರು : ನಗರದ ನೆಹರೂ ಮೈದಾನದಲ್ಲಿ ದ.ಕ. ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಾಷ್ಟ್ರ ಧ್ವಜ ಅರಳಿಸಿ ಕನ್ನಡ ರಾಜ್ಯೋತ್ಸವದ ಸಂದೇಶ ನೀಡಿದರು. ಬಳಿಕ ಕನ್ನಡ ರಾಜ್ಯೋತ್ಸವದ ಹದಿನಾಲ್ಕು ತಂಡಗಳಿದ ಗೌರವ ವಂದನೆ ಸ್ವೀಕರಿಸಿ ಪಥಸಂಚಲ ವೀಕ್ಷಿಸಿದರು ಕರ್ನಾಟಕವು 69ನೇ ಕನ್ನಡ ರಾಜ್ಯೋತ್ಸವದ ಆಚರಿಸುವ ಸಂದರ್ಭದಲ್ಲಿ ನಾಡಿನಾದ್ಯಂತ ಸುಖ ಸಮೃದ್ಧಿ ನೆಲೆಸುವಂತಾಗಲಿ ಎಂದು ನಾಡದೇವಿ ಭುವನೇಶ್ವರಿಯನ್ನು ಪ್ರಾರ್ಥಿಸಿದರು. ಭಾವೈಕ್ಯತೆಯ ಸ್ವರ್ಗವಾಗಿರುವ ಕರ್ನಾಟಕದಲ್ಲಿ ಎಲ್ಲರೂ ಸಾಮರಸ್ಯದಿಂದ ಬದುಕುತ್ತಿದ್ದಾರೆ. ಸರ್ವಧರ್ಮಗಗ […]

ಶಾಸಕ ವೇದವ್ಯಾಸ ಕಾಮತ್ ನಿವಾಸದಲ್ಲಿ ಹರ್ ಘರ್ ತಿರಂಗ

Wednesday, August 14th, 2024
Tiranga

ಮಂಗಳೂರು : ದೇಶವು 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದ ಹೊಸ್ತಿಲಲ್ಲಿದ್ದು ಹೆಮ್ಮೆಯ ಪ್ರಧಾನಿ ನರೇಂದ್ರ ಮೋದೀಜಿಯವರ ಕರೆಯಂತೆ ನಮ್ಮೆಲ್ಲರ ಮನೆಗಳಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸುವ ಅಭಿಯಾನದಲ್ಲಿ ಪಾಲ್ಗೊಳ್ಳೋಣವೆಂದು ಶಾಸಕ ವೇದವ್ಯಾಸ ಕಾಮತ್ ಅವರು ಹೇಳಿದರು. ತಮ್ಮ ನಿವಾಸದಲ್ಲಿ ಧ್ವಜವನ್ನು ಕಟ್ಟಿ ಮಾತನಾಡಿದ ಶಾಸಕರು ಆಗಸ್ಟ್ 13 ರಂದು ಆರಂಭವಾಗಿರುವ ಈ ಅಭಿಯಾನ ಆಗಸ್ಟ್ 15ರ ಸಂಜೆ ಕೊನೆಗೊಳ್ಳಲಿದೆ. ದೇಶವನ್ನು ಕಟ್ಟಲು ಅನೇಕ ಮಹನೀಯರು ತಮ್ಮ ಅಮೂಲ್ಯ ಬದುಕನ್ನೇ ಮುಡಿಪಾಗಿಟ್ಟಿದ್ದು ತಾಯಿ ಭಾರತಿಯನ್ನು ಬ್ರಿಟಿಷ್ ದಾಸ್ಯದಿಂದ ಮುಕ್ತಿಗೊಳಿಸುವ ಹೋರಾಟದಲ್ಲಿ ಕೆಲವರು […]

ರಾಷ್ಟ್ರ ಧ್ವಜದ ಅಪಮಾನವನ್ನು ತಡೆಯಲು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ

Saturday, January 22nd, 2022
HJJ

ಮಂಗಳೂರು : ಗಣರಾಜ್ಯೋತ್ಸವದ ಸಮಯದಲ್ಲಿ ರಾಷ್ಟ್ರ ಧ್ವಜದ ಮೇಲಾಗುವ ಅಪಮಾನವನ್ನು ತಡೆಯಲು ಮತ್ತು ಉಚ್ಚ ನ್ಯಾಯಾಲಯದ ಆದೇಶದಂತೆ ಕಾರ್ಯಚರಣೆ ಮಾಡಲು ಹಾಗೂ ರಾಜ್ಯ ಸರ್ಕಾರದಿಂದ ಪ್ಲಾಸ್ಟಿಕ್ ಧ್ವಜದ ಮೇಲಿನ ನಿರ್ಬಂಧದ ನಿರ್ಣಯದ ಕುರಿತು ಕ್ರಮಕೆಗೊಳ್ಳಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮಂಗಳೂರಿನ ಚುನಾವಣಾ ತಹಸೀಲ್ದಾರ್ ಕೆ.ಯಸ್ ದಯಾನಂದ ಇವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮತ್ತು ಕಮಿಷನರ್ ಕಚೇರಿಯ ಪೊಲೀಸ್ ಸಿಬಂಧಿ ಆದ ಶ್ರೀ ವರುಣ ಇವರ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ […]

ಸ್ವಾತಂತ್ರ್ಯದ ಮರುದಿನ ರಾಷ್ಟ್ರ ಧ್ವಜವನ್ನು ತಲೆ ಕೆಳಗೆ ಮಾಡಿ ಹಾರಿಸಿ, ರಾತ್ರಿಯವರೆಗೂ ಇಳಿಸದೆ ಇದ್ದ ಮಣಿನಾಲ್ಕೂರು ಗ್ರಾಮ ಪಂಚಾಯತಿ

Monday, August 17th, 2020
Mani Nalkuru

ಬಂಟ್ವಾಳ : ರಾಷ್ಟ್ರ ಧ್ವಜವನ್ನು ತಲೆ ಕೆಳಗೆ ಮಾಡಿ ಹರಿಸಿದ್ದಲ್ಲದೆ ಮರುದಿನ ರಾತ್ರಿ  ಎಂಟು ಗಂಟೆಯ ವರೆಗೆ ಇರಿಸಿದ ಘಟನೆ ಬಂಟ್ವಾಳ ತಾಲೂಕಿನ  ಮಣಿನಾಲ್ಕೂರು ಗ್ರಾಮ ಪಂಚಾಯತಿಯಲ್ಲಿ  ನಡೆದಿದೆ. ಸ್ವಾತಂತ್ರ್ಯ ದಿನದ ಮರುದಿನ ತ್ರಿವರ್ಣ ಧ್ವಜವನ್ನು ತಲೆಕೆಳಗಾಗಿ ಹಾರಿಸಿ, ರಾತ್ರಿಯವರೆಗೂ  ಇಳಿಸದೆ ಇದ್ದಾಗ ಸ್ಥಳೀಯ ಸಂಘಟನೆಯ ಕಾರ್ಯಕರ್ತರು ಗ್ರಾಮೀಣ ಪೊಲೀಸ್ ಠಾಣೆಗೆ ಮೌಖಿಕವಾಗಿ ದೂರು ನೀಡಿದ್ದಾರೆ. ಆಗಸ್ಟ್ 16 ಆದಿತ್ಯ ವಾರ  ಬೆಳಿಗ್ಗೆ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮಣಿನಾಲ್ಕೂರು ಗ್ರಾಮ ಪಂಚಾಯತಿಯಲ್ಲಿರಾಷ್ಟ್ರ ಧ್ವಜವನ್ನು ತಲೆ ಕೆಳಗಾಗಿ ಹಾರಿಸಲಾಗಿದೆ. ಹಾಗೆಯೇ ರಾತ್ರಿ 8 […]

ಮಂಗಳೂರಿನಲ್ಲಿ 68ನೇ ಗಣರಾಜ್ಯೋತ್ಸವದ ಧ್ವಜಾರೋಹಣಗೈದ ರಮಾನಾಥ ರೈ

Thursday, January 26th, 2017
Republic day

ಮಂಗಳೂರು: 68ನೇ ಗಣರಾಜ್ಯೋತ್ಸವವನ್ನು ಮಂಗಳೂರಿನ ನೆಹರೂ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣಗೈಯುವ ಮೂಲಕ ಪರಿಸರ, ಅರಣ್ಯ, ಜೀವಿಶಾಸ್ತ್ರ ಮತ್ತು ದ. ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಆಚರಿಸಿದರು. ಬಳಿಕ ಗಣರಾಜ್ಯೋತ್ಸವದ ಸಂದೇಶ ನೀಡಿದ ಸಚಿವ ರೈ, ಸುಮಾರು 125 ಕೋಟಿ ಜನಸಂಖ್ಯೆ ಇರುವ ಬಹುಸಂಸ್ಕೃತಿ, ಬಹುಭಾಷೆ, ಜಾತಿ, ಮತಗಳ ನೆಲೆಯಾಗಿರುವ ನಮ್ಮ ದೇಶ ವಿವಿಧತೆಯಲ್ಲಿ ಏಕತೆಯನ್ನು ಸಾರಿದ ರಾಷ್ಟ್ರ. ಆದ್ದರಿಂದ ಗಣರಾಜ್ಯೋತ್ಸವವು ಜನತೆಯ, ಜನತಂತ್ರ ವ್ಯವಸ್ಥೆಯ ಹಬ್ಬ ಎಂದರು. ಸಮಾಜದ ಎಲ್ಲಾ ಬಡಜನತೆಯನ್ನು ಆರ್ಥಿಕವಾಗಿ […]