ಕಾಂಗ್ರೇಸ್ ತಮ್ಮ ಎಪ್ಪತ್ತು ವರ್ಷಗಳ ಅಧಿಕಾರ ಅವಧಿಯಲ್ಲಿ ಹಿಂದುಗಳಿಗಾಗಿ ಏನು ಮಾಡಿದರು : ನಂದನ ಮಲ್ಯ

Tuesday, July 9th, 2024
nandana-mallya

ಮಂಗಳೂರು : ರಾಹುಲ್ ಗಾಂಧಿಯವರು ಲೋಕಸಭೆ ಚುನಾವಣೆಯ ಮೊದಲು ಜನಿವಾರ ಕುಂಕುಮ ಹಚ್ಚಿಕೊಂಡು ತಾನೊಬ್ಬ ದೊಡ್ಡ ಹಿಂದು ಎಂದು ತಿರುಗಾಡುತ್ತಾ. ಚುನಾವಣೆ ಮುಗಿದ ತಕ್ಷಣ ತನ್ನ ಹಿಂದು ವಿರೋಧಿಯಾಗಿ ಬದಲಾಗಿ ನಿಜಬಣ್ಣ ತೋರಿಸಿದರು ಎಂದು ದ.ಕ. ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ನಂದನ ಮಲ್ಯ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಸತ್ತಿನಲ್ಲಿ ಹಿಂದುಗಳನ್ನು ಹಿಂಸೆ ಮಾಡುವವರು, ಅಸತ್ಯ ಮಾತಾಡುವವರು ಎಂದು ಹಿಂದೂ ಸಮಾಜವನ್ನು ಮೂದಲಿಸಿದರು. ಅಡ್ವಾಣಿ ಅವರ ಹಿಂದುತ್ವದ ಆಂದೋಲನವನ್ನು ಇದೀಗ ಹೊಸಕಿ ಹಾಕಿದ್ದೇವೆ ಎಂದು ತಮ್ಮ ಹಿಂದೂ […]

ಬಿಜೆಪಿ ಜಿಲ್ಲಾ ಯುವ ಮೋರ್ಚಾದ ವತಿಯಿಂದ ರಾಹುಲ್ ಗಾಂಧಿ ವಿರುದ್ಧ ಪ್ರತಿಭಟನೆ

Monday, July 8th, 2024
vedavyas kamath

ಮಂಗಳೂರು : ಹಿಂದೂಗಳೆಂದು ಕರೆದುಕೊಳ್ಳುವವರು ಸದಾ ಹಿಂಸಾಚಾರ ಮತ್ತು ದ್ವೇಷವನ್ನು ಹರಡುವವರು” ಎಂದು ಹೇಳಿಕೆ ನೀಡುವ ಮೂಲಕ ರಾಹುಲ್ ಗಾಂಧಿ ಮತ್ತೆ ತಾನು ಎಂದಿಗೂ ಅಪ್ರಬುದ್ಧ ಎಂಬುದನ್ನು ಸ್ವತಃ ನಿರೂಪಿಸಿಕೊಂಡದ್ದಕ್ಕೆ ಧನ್ಯವಾದಗಳು ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಹೇಳಿದರು. ಬಿಜೆಪಿ ಜಿಲ್ಲಾ ಯುವ ಮೋರ್ಚಾದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕರು, ಮೊದಲೆಲ್ಲಾ ದೇಶದ ಜನತೆ ರಾಹುಲ್ ಗಾಂಧಿಯನ್ನು ಪಪ್ಪು ಎಂದಾಗ ಕಾಂಗ್ರೆಸ್ಸಿಗರು ಕೋಪಿಸಿಕೊಳ್ಳುತ್ತಿದ್ದರು. ಈಗ ಸ್ವತಃ ಕಾಂಗ್ರೆಸ್ಸಿಗರು ಸಹ ದೇಶದ ಜನತೆಯ ಮಾತನ್ನು ಒಪ್ಪಿಕೊಳ್ಳುವ […]

ಗೋಡ್ಸೆ ದೇಶಭಕ್ತ ಹೇಳಿಕೆಗೆ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ಕ್ಷಮೆಯಾಚನೆ

Friday, November 29th, 2019
Prajna-takur

ನವದೆಹಲಿ : ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹಂತಕ ನಾಥೂರಾಂ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ಕ್ಷಮೆ ಕೋರಿದ್ದಾರೆ. ಇಂದು ಸದನದ ಕಲಾಪದ ಸಮಯದಲ್ಲಿ ಮಾತನಾಡಿದ ಪ್ರಜ್ಞಾ ಠಾಕೂರ್, ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ. ಆದರೆ ನನ್ನ ಹೇಳಿಕೆಯನ್ನು ತಿರುಚಿ ತಪ್ಪಾಗಿ ವಿಶ್ಲೇಷಿಸಿದ್ದಾರೆ. ಇದು ಖಂಡನೀಯ ಎಂದರು. ಪ್ರಜ್ಞಾ ಸಿಂಗ್ ಅವರ ಈ ಹೇಳಿಕೆಯನ್ನು ಖಂಡಿಸಿ ಲೋಕಸಭೆಯಲ್ಲಿ ವಿಪಕ್ಷಗಳು ಭಾರಿ ಗದ್ದಲ ಉಂಟು ಮಾಡಿದ್ದವು. ಪ್ರಜ್ಞಾ ಅವರ ಹೇಳಿಕೆಯನ್ನು […]

ರಾಹುಲ್ ಗಾಂಧಿ ವಿರುದ್ಧ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ

Monday, November 18th, 2019
BJP-PROTEST

ಮಡಿಕೇರಿ  :  ಕೇಂದ್ರ ಸರ್ಕಾರದ ರಫೆಲ್ ಒಪ್ಪಂದ ಕುರಿತು ಸುಳ್ಳು ಮಾಹಿತಿ ಹಬ್ಬಿಸುತ್ತಿರುವ ರಾಷ್ಟ್ರೀಯ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ದೇಶದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಘಟಕ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ರಾಹುಲ್ ಗಾಂಧಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಸಂದರ್ಭ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ರಫೆಲ್ ಖರೀದಿ ವಿಷಯದಲ್ಲಿ ಕೇಂದ್ರ ಸರ್ಕಾರದಿಂದ ಯಾವುದೇ ಅಕ್ರಮ […]

ರಾಹುಲ್ ಗಾಂಧಿಗೆ ನಿರ್ಮಲಾ ಸೀತಾರಾಮನ್‌ ತಿರುಗೇಟು

Wednesday, August 28th, 2019
rahul-nirmala

ನವದೆಹಲಿ : ಕೇಂದ್ರ ಸರ್ಕಾರವು ಆರ್‌ಬಿಐ ಮೀಸಲು ನಿಧಿಯಿಂದ 1.76 ಲಕ್ಷ ಕೋಟಿ ರೂ. ಪಡೆದಿರುವ ಬಗ್ಗೆ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ಭಾರತೀಯ ರಿಸರ್ವ್‌ ಬ್ಯಾಂಕ್‌ನ ಹಣ ಕದಿಯುವುದರಿಂದ ಏನೂ ಸಾಧಿಸಿದಂತೆ ಆಗುವುದಿಲ್ಲ. ಪ್ರಧಾನಮಂತ್ರಿ ಮತ್ತು ವಿತ್ತ ಸಚಿವರಿಗೆ ಸ್ವಯಂಕೃತವಾಗಿ ಸೃಷ್ಟಿಸಿಕೊಂಡ ಆರ್ಥಿಕ ವಿಕೋಪದ ಬಗ್ಗೆ ಅರಿವು ಇಲ್ಲ ಎಂದು ಸರಣಿ ಟ್ವೀಟ್ ಮೂಲಕ ಟೀಕಿಸಿದ್ದಾರೆ. ‘1.76 ಲಕ್ಷ ಕೋಟಿ ರೂ. ಮೊತ್ತವನ್ನು ಪಡೆದಿರುವುದು ಹೇಗಿದೆ ಎಂದರೆ ಗುಂಡೇಟು ತಗುಲಿದ ಭಾಗಕ್ಕೆ, ಔಷಧ […]

ಪೂಜಾರಿ ರಾಹುಲ್‌ ಗಾಂಧಿ ಪ್ರಧಾನಿಯಾಗಬೇಕೆಂದು ಬಯಸುತ್ತಾರೆಯೇ ಹೊರತು ಮೋದಿಯನ್ನಲ್ಲ : ಯು.ಟಿ.ಖಾದರ್

Monday, March 18th, 2019
UT-khader

ಮಂಗಳೂರು :  ಪೂಜಾರಿ ನಮ್ಮ ರಾಜಕೀಯ ಗುರುಗಳು ಅವರು ರಾಹುಲ್‌ ಗಾಂಧಿ ಪ್ರಧಾನಿಯಾಗಬೇಕೆಂದು ಬಯಸುತ್ತಾರೆಯೇ ಹೊರತು ಮೋದಿ ಪ್ರಧಾನಿಯಾಗಬೇಕೆಂದು ಬಯಸಲಾರರು . ನರೇಂದ್ರ ಮೋದಿಯ ಸರಿಯಿಲ್ಲ ಎಂದು ನಮಗೆ ಮೊದಲು ಹೇಳಿಕೊಟ್ಟವರೇ ಜನಾರ್ದನ ಪೂಜಾರಿಯವರು. ಈಗ ಅವರು ‘ಭ್ರಷ್ಟಾಚಾರ ನಿರ್ಮೂಲನಗೊಳಿಸಲು ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು’ ಹೇಳಿಕೆ ನೀಡಿದ್ದಾರೆ ಎನ್ನುವುದನ್ನು ನಾನು ನಂಬಲು ಸಾಧ್ಯವಿಲ್ಲ. ಎಂದು ರಾಜ್ಯ ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದರು. ಜನಾರ್ದನ ಪೂಜಾರಿ ಬಗ್ಗೆ ದೇಶದ ವಿವಿಧ ಕಡೆಗಳಲ್ಲಿ ಬಡವರಿಗೆ ಅತ್ಯಂತ […]

ರೈತರ ಸಾಲಮನ್ನಾ ಮಾಡಲು ಛತ್ತೀಸ್​ಗಢ ಸಿಎಂ ನಿರ್ಧಾರ: ರೈತರಿಗೆ ಈ ಮೂಲಕ ಭರವಸೆ

Tuesday, December 18th, 2018
chatisgarh

ಛತ್ತೀಸ್ಗಢ: ನಿನ್ನೆಯಷ್ಟೆ ಛತ್ತೀಸ್ಗಢದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಭೂಪೇಶ್ ಬಘೇಲ್ ಅವರು ರೈತರ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದಾರೆ. ಅಧಿಕಾರಿ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಮಧ್ಯಪ್ರದೇಶದ ರೈತರ ಸಾಲಮನ್ನಾ ಕಡತಗಳಿಗೆ ಸಹಿ ಹಾಕಿದ ಕಮಲ್ನಾಥ್ರ ಹಾದಿಯನ್ನೇ ಹಿಡಿದ ಬಘೇಲಾ ರೈತರಿಗೆ ಈ ಮೂಲಕ ಭರವಸೆ ತುಂಬಿದ್ದಾರೆ. ಸಿಎಂ ಆದ ಕೆಲ ಗಂಟೆಗಳಲ್ಲಿಯೇ ಮೂರು ಪ್ರಮುಖ ಘೋಷಣೆಗಳನ್ನು ಮಾಡಿದ ಬಘೇಲ್, ರೈತರ ಸಾಲಮನ್ನಾ, ಮೆಕ್ಕೆ ಜೋಳಕ್ಕೆ ಬೆಂಬಲ ಬೆಲೆ ಹಾಗೂ 2013 ರ ಝಿರಂ ಘಾಟಿ ಮಾವೋ […]

ಅಧಿಕಾರ ವಹಿಸಿಕೊಂಡ ಮೂರು ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡುವುದು ನಿಶ್ಚಿತ: ರಾಹುಲ್​ ಗಾಂಧಿ

Saturday, December 15th, 2018
rahul-gandhi

ನವದೆಹಲಿ: ಕಾಂಗ್ರೆಸ್ ಅಧಿಕಾರ ವಹಿಸಿಕೊಂಡ ಮೂರು ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡುವುದು ನಿಶ್ಚಿತ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೃಢಪಡಿಸಿದ್ದಾರೆ. ಛತ್ತೀಸ್ಗಢ, ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ 10 ದಿನಗಳೊಳಗೆ ರೈತರ ಸಾಲಮನ್ನಾ ಮಾಡುವುದಾಗಿ ರಾಹುಲ್ ಪ್ರಚಾರದ ವೇಳೆ ಭರವಸೆ ನೀಡಿದ್ದರು. ಇದಕ್ಕೆ ಬದ್ಧರಿರುವುದಾಗಿ ಹೇಳಿದ ಅವರು, ಶೀಘ್ರದಲ್ಲಿಯೇ ರೈತರ ಸಾಲಮನ್ನಾ ಮಾಡುವುದಾಗಿ ಹೇಳಿದ್ದಾರೆ. ರೈತರ ಸಾಲ ಮನ್ನಾ ಮಾಡುವ ಭರವಸೆಯನ್ನೂ ಒಂದು ಅಸ್ತ್ರವಾಗಿ ಬಳಸಿಕೊಂಡು ಕಾಂಗ್ರೆಸ್ ಮತಯಾಚನೆ ಮಾಡಿತ್ತು. ಚುನಾವಣೆ […]

ಕಾಂಗ್ರೆಸ್‌ನ ವಿಜಯವು ದ್ವೇಷ ರಾಜಕಾರಣದ ವಿರುದ್ದ ಸಾಧಿಸಲಾಗಿರುವ ಗೆಲುವಾಗಿದೆ: ರಾಹುಲ್‌ ಗಾಂಧಿ

Wednesday, December 12th, 2018
rahul-gandhi

ಹೊಸದಿಲ್ಲಿ: ಪಂಚರಾಜ್ಯ ಚುನಾವಣಾ ಫ‌ಲಿತಾಂಶದಿಂದ ಜನರಿಗೆ ಪ್ರಧಾನಿ ಮೋದಿ ಅವರಲ್ಲಾಗಲೀ ಬಿಜೆಪಿಯಲ್ಲಾಗಲೀ ಈಗ ವಿಶ್ವಾಸ ಉಳಿದಿಲ್ಲ ಎನ್ನುವುದು ಸ್ಪಷ್ಟವಾಗಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಹೇಳಿದ್ದಾರೆ. ಕಾಂಗ್ರೆಸ್‌ ಪಕ್ಷ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ವಿಜಯ ಸಾಧಿಸಿದ್ದು ಈ ಮೂರೂ ಹಿಂದಿ ರಾಜ್ಯಗಳಲ್ಲಿ ತನ್ನ ಪ್ರಾಬಲ್ಯವನ್ನು ಸಾಬೀತುಪಡಿಸಿದೆ. ಕಾಂಗ್ರೆಸ್‌ ಗೆ ಮೂರು ಪ್ರಮುಖ ರಾಜ್ಯಗಳಲ್ಲಿ ದೊರಕಿರುವ ಯಶಸ್ಸು 2019ರ ಲೋಕಸಭೆ ಚುನಾವಣೆಗೆ ಹೊಸ ಹುಮ್ಮಸ್ಸು, ಧೈರ್ಯವನ್ನು ತುಂಬಿದೆ. ವಿರೋಧ ಪಕ್ಷಗಳೆಲ್ಲ ಒಗ್ಗಟ್ಟಿನಿಂದ ಕೈಜೋಡಿಸಿದರೆ ಬಿಜೆಪಿಯನ್ನು ಹಣಿಯಲು […]

ರಫೇಲ್ ಡೀಲ್​ನಲ್ಲಿ ಭ್ರಷ್ಟಾಚಾರ ನಡೆದಿದೆ, ಇದಕ್ಕೆ ಪ್ರಧಾನಿಯೇ ನೇರಹೊಣೆ: ರಾಹುಲ್​ ಗಾಂಧಿ

Friday, November 2nd, 2018
Rahul-gandhi

ನವದೆಹಲಿ: ರಫೇಲ್ ಡೀಲ್ನಲ್ಲಿ ಭ್ರಷ್ಟಾಚಾರ ನಡೆದಿದೆ, ಇದಕ್ಕೆ ಪ್ರಧಾನಿಯೇ ನೇರಹೊಣೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇವತ್ತು ಸುದ್ದಿಗೋಷ್ಠಿ ನಡೆಸಿ ಮತ್ತೊಂದು ಆರೋಪ ಮಾಡಿದ್ದಾರೆ. ಅನಿಲ್ ಅಂಬಾನಿ ಅವರು ಜಮೀನು ಹೊಂದಿರುವ ಏಕೈಕ ಕಾರಣಕ್ಕೆ ಡಸಾಲ್ಟ್ ಸಬ್ ಕಾಂಟ್ರಾಕ್ಟ್ ನೀಡಿದೆ ಎಂದು ಕಂಪನಿ ಸಿಇಒ ಹೇಳಿಕೆ ನೀಡಿದ್ದಾರೆ. ಆದರೆ ಇಲ್ಲೇ ಇರುವುದು ವಿಷಯ. ಅನಿಲ್ ಅಂಬಾನಿ ಡಸಾಲ್ಟ್ನಿಂದಲೇ ಹಣ ಪಡೆದು ಜಮೀನು ಖರೀದಿಸಿದ್ದಾರೆ. 8 ಲಕ್ಷ ಮೌಲ್ಯದ ಲಾಸ್ ನಲ್ಲಿರುವ ಕಂಪನಿಯೊಂದಕ್ಕೆ 284 ಕೋಟಿ […]