ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡಾಲ್ಬೈ ಸೌಂಡ್ ಬಾಕ್ಸ್ ಮೇಲಿಂದ ಬಿದ್ದು ಯುವಕನೋರ್ವ ಮೃತ್ಯು
Friday, September 13th, 2019
ಬೆಳಗಾವಿ : ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಡಾಲ್ಬೈ ಸೌಂಡ್ ಬಾಕ್ಸ್ ಮೇಲಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ನಗರದ ಕಾಮತ್ ಗಲ್ಲಿಯ ರಾಹುಲ್ ಸದಾವರ (38) ಎಂಬ ಯುವಕ ಮೃತಪಟ್ಟಿದ್ದು, ಗಲ್ಲಿ ಗಣೇಶ ಮಂಡಳಿಯವರು ಡಾಲ್ಬಿ ಸೌಂಡ್ ಬಾಕ್ಸ್ ಬಂದ್ ಮಾಡಿ ತಕ್ಷಣ ಗಣೇಶ ವಿಸರ್ಜನೆ ಮಾಡಿದರು. ಬೆಳಗ್ಗೆ 8 ಗಂಟೆ ಸುಮಾರಿಗೆ ರಾಹುಲ್ ಡಾಲ್ಬೈ ಮೇಲೆ ನಿಂತುಕೊಂಡಿದ್ದನು. ನಗರದ ಹುತಾತ್ಮಾ ಚೌಕ್ ಬಳಿ ಬಂದಾಗ ಆಯ ತಪ್ಪಿ ಕೆಳಗೆ […]