ದೇಶದ ಆರ್ಥಿಕಾಭಿವೃದ್ಧಿಗೆ ಕೇಂದ್ರದಿಂದ ಮಹತ್ವದ ಕ್ರಮ : ನಿರ್ಮಲಾ ಸೀತಾರಾಮನ್ ಘೋಷಣೆ
Saturday, September 14th, 2019ನವದೆಹಲಿ : ದೇಶದ ಆರ್ಥಿಕಾಭಿವೃದ್ಧಿ ನಿರೀಕ್ಷೆಗಿಂತ ಹೆಚ್ಚಿನ ಮಟ್ಟದಲ್ಲಿ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಆರ್ಥಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೈಗೊಂಡ ಮಹತ್ವದ ನಿರ್ಧಾರಗಳ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ದೇಶದ ಆರ್ಥಿಕ ಬೆಳವಣಿಗೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಕೈಗೊಂಡ ನಿರ್ಧಾರಗಳ ಮುಖ್ಯಾಂಶ ಇಲ್ಲಿದೆ. *ಭಾರತದ ಹಣದುಬ್ಬರ ನಿಯಂತ್ರಣದಲ್ಲಿದೆ. ಪ್ರಸ್ತುತ ದೇಶದ ಹಣದುಬ್ಬರ ಶೇ.4ಕ್ಕಿಂತ ಕಡಿಮೆ ಪ್ರಮಾಣದಲ್ಲಿದೆ. ಬ್ಯಾಂಕ್ ಗಳು ನೀಡುತ್ತಿರುವ ಸಾಲ ಪ್ರಮಾಣದ ಹೆಚ್ಚಳ ಮತ್ತು ನಿಯಮಗಳಿಗೆ ಸಂಬಂಧಿಸಿದಂತೆ ಎಲ್ಲಾ […]