ಬ್ಯಾಂಕ್ ಖಾತೆಯಲ್ಲಿ ಲೋಪವಿದೆ ಎಂದು ನಂಬಿಸಿ ಹಣವನ್ನ ಡ್ರಾ ಮಾಡಿಕೊಂಡು ಮಹಿಳೆಗೆ ವಂಚನೆ

Thursday, December 8th, 2016
ATM

ಮಂಗಳೂರು: ಬ್ಯಾಂಕ್ ಖಾತೆಯಲ್ಲಿ ಲೋಪವಿದೆ ಎಂದು ನಂಬಿಸಿ ಅಪರಿಚಿತ ವ್ಯಕ್ತಿಯೋರ್ವ ಡೆಬಿಟ್ ಕಾರ್ಡ್‌ ಪಾಸ್‌ವರ್ಡ್‌‌ ನಂಬರ್ ಪಡೆದು ಮಹಿಳೆಯೊಬ್ಬರ ಬ್ಯಾಂಕ್ ಖಾತೆಯಲ್ಲಿದ್ದ 24,899ರೂ. ಹಣವನ್ನ ಡ್ರಾ ಮಾಡಿಕೊಂಡು ವಂಚಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಘಟನೆಯ ಕುರಿತು ಪುತ್ತೂರು ನಗರ ಪೊಲೀಸರಿಗೆ ದೂರು ನೀಡಲಾಗಿದೆ. ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಗ್ರಾಮದ ಅಲೆಂಜೆ ಭಾರತಿ ನಿಲಯದ ನಿವಾಸಿ ಬಾಲಕೃಷ್ಣ ಗೌಡ ಅವರ ಪತ್ನಿ ಮೋಹಿನಿ ಅವರೇ ವಂಚನೆಗೊಳಗಾದವರು. ಪುತ್ತೂರಿನ ನೆಹರೂ ನಗರದಲ್ಲಿರುವ ಕೆನರಾ ಬ್ಯಾಂಕಿನಲ್ಲಿ ತಮ್ಮ ಖಾತೆಯಿದ್ದು, ಮಂಗಳವಾರ ತಮಗೆ […]

2005ಕ್ಕಿಂತ ಹಳೆಯ ನೋಟುಗಳನ್ನು ಮರಳಿ ಪಡೆಯುತ್ತಿರುವ ಆರ್‌ಬಿಐ

Friday, January 24th, 2014
500-1000-notes

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್‌ 2005ರ ಮಾರ್ಚ್ 31 ರಿಂದ ಹಳೆಯ ನೋಟುಗಳನ್ನು ಮರಳಿ ಪಡೆಯುವ ನಿರ್ಧಾರ ಕೈಗೊಂಡಿದೆ. ಮಾರ್ಚ 2014ರವರೆಗಿನ ಎಲ್ಲಾ ಹಳೆಯ ನೋಟುಗಳನ್ನು ಮರಳಿ ಪಡೆಯಲು ಆರ್‌‌ಬಿಐ ನಿರ್ಧರಿಸಿದೆ. ಎಪ್ರಿಲ್‌ ತಿಂಗಳಲ್ಲಿ ಜನರು ತಮ್ಮ ಹತ್ತಿರವಿರುವ ಹಳೆಯ ನೋಟುಗಳನ್ನು ಬ್ಯಾಂಕ್‌ಗಳಿಗೆ ನೀಡಿ ಹೊಸ ನೋಟುಗಳನ್ನು ಪಡೆಯಬಹುದು ಎಂದು ಆರ್‌‌ಬಿಐ ಮೂಲಗಳು ತಿಳಿಸಿವೆ. ಮುಂದಿನ ದಿನಗಳಲ್ಲಿ 2005ಕ್ಕಿಂತ ಹಳೆಯ ನೋಟುಗಳು ಚಲಾವಣೆಗೆ ಅವಕಾಶ ನೀಡುವುದಿಲ್ಲ ಎಂದರ್ಥವಲ್ಲ. ಜುಲೈ 2014ರ ನಂತರ ನಿಮ್ಮ ಹತ್ತಿರ 2005ಕ್ಕಿಂತ ಹಳೆಯ […]