ಮದುವೆಯಾದ ಮಾತ್ರಕ್ಕೆ ಹೆಣ್ಣಿಗೆ ಭದ್ರತೆಯಿಲ್ಲ : ಮಧು ಭೂಷಣ್
Thursday, March 3rd, 2011ಮಂಗಳೂರು: ಮಹಿಳಾ ಸಂಘಗಳ ಜಾಲ, ಮಂಗಳೂರು ಇದರ ಆಶ್ರಯದಲ್ಲಿ ಇಂದು 101ನೇ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು.. ಇದರ ಅಂಗವಾಗಿ ಇಂದು ಬೆಳಿಗ್ಗೆ 9.30 ಕ್ಕೆ ಜ್ಯೋತಿ ಸರ್ಕಲ್ ನಲ್ಲಿ ಜಾಥಾವನ್ನು ಉದ್ಘಾಟಿಸಲಾಯಿತು. ಉದ್ಘಾಟನಾ ಸಮಾರಂಭದಲ್ಲಿ ಶ್ರೀಮತಿ ಮೀನಾ ಕೊರಗ, ವಾಮಂಜೂರು, ಮಂಗಳೂರು, ಸ್ವಚ್ಛತಾ ಕಾರ್ಮಿಕರು, ಶ್ರೀಮತಿ ವಿಜಯಲಕ್ಷ್ಮೀ ಪೂಜಾರ್ತಿ, ಶ್ರಮಿಕ ರೈತ ಮಹಿಳೆ, ನೀರುಮಾರ್ಗ, ಡಾ| ರತಿ ರಾವ್, ಸಮತಾ ವೇದಿಕೆ, ಮೈಸೂರು, ಶ್ರೀಮತಿ ಮರಿಯಮ್ಮ ಥಾಮಸ್, ಕಾರ್ಪೋರೇಟರ್ ಮಂಗಳೂರು, ಶ್ರೀಮತಿ ಶಹನಾಜ್ ಎಂ, ಸಂಪಾದಕರು, […]