ಶಿಷ್ಯೋಪನಯನ: ವೈದ್ಯರು ರೋಗಿಗಳ ಸೇವೆಯೊಂದಿಗೆ ಸಮಾಜಸೇವೆ ಮತ್ತು ದೇಶಸೇವೆಯನ್ನು ಮಾಡಬೇಕು
Saturday, November 23rd, 2024ಉಜಿರೆ: ಸಂಸ್ಕೃತ, ಭಗವದ್ಗೀತೆ, ವೇದ, ಉಪನಿಷತ್ತುಗಳು, ರಾಮಾಯಣ ಮತ್ತು ಮಹಾಭಾರತದಂತಹ ಪುರಾಣಗಳ ಅಧ್ಯಯನ ನಮ್ಮ ಸಾರ್ಥಕ ಬದುಕಿಗೆ ಉಪಯುಕ್ತ ಮಾಹಿತಿ, ಮಾರ್ಗದರ್ಶನದೊಂದಿಗೆ ಭದ್ರಬುನಾದಿಯನ್ನು ನೀಡುತ್ತದೆ ಎಂದು ಉತ್ತರಾಖಂಡದ ರುದ್ರಪ್ರಯಾಗದ ಸಂತ ಸದಾನಂದಗಿರಿ ಸ್ವಾಮಿ ಮಹಾರಾಜರು ಹೇಳಿದರು. ಅವರು ಶುಕ್ರವಾರ ಉಜಿರೆಯಲ್ಲಿ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಬಿ.ಎನ್.ವೈ.ಎಸ್. ಪದವಿ ಮತ್ತು ಸ್ನಾತ್ತಕೋತ್ತರ ಪದವಿ ಅಧ್ಯಯನದ ಪ್ರಥಮ ವರ್ಷದ ತರಗತಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಶಿಷ್ಯೋಪನಯನ ಸಮಾರಂಭದಲ್ಲಿ ಆಶೀರ್ವಚನ ನೀಡಿದರು. ಪ್ರತಿಯೊಬ್ಬರಿಗೂ ಏಕಾಗ್ರತೆ ಅನಿವಾರ್ಯವಾಗಿದ್ದು […]