ಕೋವಿಡ್ – 19 ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳ ಮೂಲಕ ಚಿಕಿತ್ಸೆಗೆ ಹಣಕಾಸು ನೆರವು ಹಾಗೂ ಸೌಲಭ್ಯ

Tuesday, May 25th, 2021
private Hospital

ಬೆಂಗಳೂರು : ಕೋವಿಡ್ – 19 ರೋಗಿಗಳಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮೂಲಕ ಚಿಕಿತ್ಸೆ ಒದಗಿಸಲಾಗುತ್ತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಿಹೆಚ್.ಬಿ.ಎಂ.ಎಸ್ ಪೋರ್ಟಲ್ ಮೂಲಕ ಹಾಗೂ ಇತರ ಜಿಲ್ಲೆಗಳಲ್ಲಿ ಜಿಲ್ಲಾದಿಕಾರಿಗಳ ರೆಫರಲ್ ಮೂಲಕ ಸರ್ಕಾರಿ ಕೋಟದಲ್ಲಿ ಆಸ್ಪತ್ರೆಗಳಿಗೆ ದಾಖಲಾಗುವ ಕೋವಿಡ್ ರೋಗಿಗಳಿಗೆ ಚಿಕಿತ್ಸಾ ವಎಚ್ಚವನ್ನು ಸರ್ಕಾರವೇ ಭರಿಸುತ್ತದೆ. ಸರ್ಕಾರಿ ಕೋಟಾದ ರೋಗಿಗಳಿಗೆ ರೆಮಿಡಿಸಿವಿಯರ್ ಇಂಜೆಕ್ಷನ್ನ್ನು ಉಚಿತವಾಗಿ ಒದಗಿಸಲಾಗುತ್ತದೆ. ಒಂದೊಮ್ಮೆ ಕೋವಿಡ್ ರೋಗಿಗಳು ತಮ್ಮ ಇಚ್ಚಾನುಸಾರ ನೇರವಾಗಿ […]