ಮಾಂಸದ ಕೋಳಿ ಗಳ ಸಾಕಾಣಿಕೆಯಲ್ಲಿ ಮುನ್ನೆಚ್ಚರಿಕೆ ಕ್ರಮ

Tuesday, March 12th, 2024
poultry-farm

ಮಂಗಳೂರು : ಕೋಳಿ ಮನೆಗಳಲ್ಲಿ ದಿನದ 24 ಗಂಟೆಗಳ ಕಾಲ ತಂಪಾದ ಮತ್ತು ಶುಚಿಯಾದ ನೀರನ್ನು ಒದಗಿಸಬೇಕು. ಒಂದು ಗಂಟೆ ನೀರು ಇಲ್ಲದಿದ್ದರೆ ಕೋಳಿಗಳು ಸಾವನ್ನಪ್ಪಬಹುದು. ಚೆನ್ನಾಗಿ ಗಾಳಿಯಾಡಲು ಅನುಕೂಲವಾಗುವಂತೆ ಎಲ್ಲಾ ತಡೆಗಳನ್ನು ತೆಗೆಯಬೇಕು. ಕೋಳಿ ಮನೆ ಮಾಡಿನ ಮೇಲ್ಭಾಗಕ್ಕೆ ಸುಣ್ಣ ಬಳಿಯಬೇಕು ಆಥವಾ ಹುಲ್ಲು ಅಡಿಕೆಗರಿ, ತೆಂಗಿನ ಗರಿಗಳಿಂದ ಹೊದಿಸಬೇಕು. ಅನುಕೂಲವಿದ್ದರೆ ಕೋಳಿ ಮನೆಯ ಮಾಡಿನ ಮೇಲೆ ಸ್ಪ್ರಿಂಕ್ಲರ್‍ನಿಂದ ನೀರು ಸಿಂಪಡಿಸಬೇಕು. ಕೋಳಿ ಮನೆಯ ಒಳಗೆ ಫ್ಯಾನ್ ಅಥವಾ ಫಾಗರ್ಸ್‍ಗಳನ್ನು ಅಳವಡಿಸಬೇಕು. ವಿಟಮಿನ್ ಸಿ ಮತ್ತು […]

ರೈತರಿಗೆ ಮತ್ತೊಂದು ಅವಕಾಶ ನೀಡಲು ಇನಾಂ ಜಮೀನು ಕಾಯ್ದೆಗೆ ತಿದ್ದುಪಡಿ ತರಲು ಚಿಂತನೆ: ಆರ್ ಅಶೋಕ

Wednesday, June 23rd, 2021
R Ashok

ಬೆಂಗಳೂರು  : ಕರ್ನಾಟಕ ಸರ್ಕಾರವು ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಇನಾಂ ಜಮೀನು ಕಾಯ್ದೆಗೆ ತಿದ್ದುಪಡಿ ತರಲು ಚಿಂತನೆ ನಡೆಸಿದೆ ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವರು,”ರಾಜ್ಯದಲ್ಲಿ 70 ಸಾವಿರ ಏಕರೆಗಿಂತ ಹೆಚ್ಚಿನ ಭೂಮಿ ಇನಾಮ್ತಿ ಕಾಯ್ದೆಯ ವ್ಯಾಪ್ತಿಯಲ್ಲಿದೆ. ರಾಜ ಮಹಾರಾಜರು, ಬ್ರಿಟಿಷರ ಕಾಲದಲ್ಲಿ 500, 1000 ಏಕರೆ ಇನಾಮ್ತಿ ಜಮೀನುಗಳನ್ನ ನೀಡಲಾಗಿತ್ತು. ರೈತರು ಅಲ್ಲಿ ಉಳುಮೆ ಮಾಡಿಕೊಂಡಿದ್ದರು. ಇನಾಂ ಜಮೀನಿನಲ್ಲಿ ಸಾಗುವಳಿ ಮಾಡುತ್ತಿದ್ದ ರೈತರಿಗೆ ಪಹಣಿ ಕೊಡುವ […]

ಲಾಕ್‌ಡೌನ್‌ ಪರಿಣಾಮ ನೂರಾರು ಬ್ಯಾಕ್ಸ್‌ ಟೊಮೆಟೋವನ್ನು ರಸ್ತೆ ಬದಿಯಲ್ಲೇ ಸುರಿದ ರೈತರು

Sunday, May 16th, 2021
Tomato

ಕೋಲಾರ :  ಸೂಕ್ತ ಬೆಲೆ ಸಿಗದೇ,ಬೆಳೆಗಾರರು ನೂರಾರು ಬ್ಯಾಕ್ಸ್‌ ಟೊಮೆಟೋವನ್ನು ರಸ್ತೆ ಬದಿಯಲ್ಲೇ ಸುರಿದು ಹೋಗಿರುವ ಘಟನೆ ತಾಲೂಕಿನ ಎನ್‌.ವಡ್ಡಹಳ್ಳಿ ಮಾರುಕಟ್ಟೆಯಲ್ಲಿ ನಡೆದಿದೆ. ನೀರಿನ ಸಮಸ್ಯೆ ಮಧ್ಯೆಯೂ ಲಕ್ಷಾಂತರ ರೂ. ಖರ್ಚು ಮಾಡಿ ತಾಲೂಕಿನ ಯಲುವಹಳ್ಳಿ ಗ್ರಾಮದ ಟಿ.ಆರ್‌.ವೇಣುಗೋಪಾಲ್‌ 5ಎಕರೆ, ಶಂಕರ್‌ 1 ಎಕರೆ ಮತ್ತು ರಾಮಚಂದ್ರಪ್ಪ3 ಎಕರೆ ಜಮೀನಿನಲ್ಲಿ ಟೊಮೆಟೋ ಬೆಳೆದಿದ್ದರು ಕೋವಿಡ್ ಲಾಕ್‌ಡೌನ್‌ ಪರಿಣಾಮ ಬೆಲೆ ಪಾಳಕ್ಕೆ ಕುಸಿದ ಪರಿಣಾಮ ಬೆಳೆಗೆ ಬೆಲೆ ಇಲ್ಲದಾಗಿದೆ. ಅವರು ಎರಡು ಮೂರು ದಿನಗಳಿಗೊಮ್ಮೆ750 ರಿಂದ 800 ಬಾಕ್ಸ್‌ ಟೊಮೆಟೋವನ್ನುಎನ್‌.ವಡ್ಡಹಳ್ಳಿ ಮಾರುಕಟ್ಟೆಗೆ ತರುತ್ತಿದ್ದರು. ಸರ್ಕಾರ […]

ಖಾಸಗೀ ಸಾಲದಿಂದ ಋಣಮುಕ್ತರಾಗಲು ಅರ್ಜಿ ಸಲ್ಲಿಸಲು ಸೂಚನೆ

Thursday, August 8th, 2019
curency

ಮಂಗಳೂರು : ಕರ್ನಾಟಕ ಋಣ ಪರಿಹಾರ ಕಾಯ್ದೆಗೆ ರಾಷ್ಟ್ರಪತಿಗಳು ಜುಲೈ 16 ರಂದು ಅಂಕಿತ ಮಾಡಿರುವ ಹಿನ್ನಲೆಯಲ್ಲಿ ಕರ್ನಾಟಕ ಋಣ ಪರಿಹಾರ ಕಾಯ್ದೆಯು ಆದೇಶ ಹೊರಡಿಸಿದ ದಿನದಿಂದ ಒಂದು ವರ್ಷದ ಅವಧಿಗೆ ಮಾತ್ರ ಜಾರಿಯಲಿದೆ. ಋಣ ಪರಿಹಾರ ಪಡೆಯಲು ಕಾಯ್ದೆ ಜಾರಿಗೆ ಬಂದ ದಿನದಿಂದ 90 ದಿನಗಳೊಳಗಾಗಿ ಆಚಿiÀiÁ ವಿಭಾಗದ ಉಪವಿಭಾಗಾಧಿಕಾರಿಗಳಿಗೆ ಆಯಾ ಪ್ರದೇಶದಲ್ಲಿ ವಾಸಿಸುವ “ಋಣಿ” ಎಂದರೆ ಒಬ್ಬ ಭೂರಹಿತ ಕೃಷಿ ಕಾರ್ಮಿಕ, ದುರ್ಬಲ ವರ್ಗಕ್ಕೆ ಸೇರಿದ ಒಬ್ಬ ಅಥವಾ ಒಬ್ಬ ಸಣ್ಣ ರೈತರು ಋಣ […]