ದಕ್ಷಿಣ ಕನ್ನಡದಲ್ಲಿ 37 ಸರ್ಕಾರಿ ಭೂಮಿ ವಕ್ಫ್ ಪಾಲು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು
Monday, November 4th, 2024ಮಂಗಳೂರು : ದಕ್ಷಿಣ ಕನ್ನಡದ ಮಂಗಳೂರು ತಾಲೂಕಿನಲ್ಲಿ ಕಳೆದ 24 ವರ್ಷಗಳಲ್ಲಿ37 ಆಸ್ತಿಗಳು ವಕ್ಫ್ ಪಾಲಾಗಿದ್ದು, ಆ ಪೈಕಿ ಶೇ.50ರಷ್ಟು ಆಸ್ತಿಗಳು ಸರ್ಕಾರಿ ಭೂಮಿ ಮತ್ತು ವಕ್ಫ್ ಬೈ ಯೂಸರ್ ಎಂಬ ಆಧಾರದಲ್ಲಿ ಹಸ್ತಾಂತರವಾಗಿದೆ. ಇದು ಕೇವಲ ಸ್ಯಾಂಪಲ್ ಮಾತ್ರ ಸರ್ಕಾರಿ ಭೂಮಿಯನ್ನು ವಕ್ಫ್ ಆಸ್ತಿಯಾಗಿ ಬದಲಿಸುವುದು ಹಾಗೂ ಅದನ್ನು ವಕ್ಫ್’ಗೆ ಕೊಟ್ಟ ಮೇಲೆ 1995ರ ತಿದ್ದುಪಡಿ ಕಾಯ್ದೆ ಪ್ರಕಾರ ಪ್ರಶ್ನಿಸುವ ಅಧಿಕಾರವಿರುವುದು ಟ್ರ್ಯಬುನಲ್’ಗೆ ಮಾತ್ರ. ವಕ್ಫ್ ಟ್ರ್ಯಬುನಲ್ ಆದೇಶ ಪ್ರಶ್ನಿಸುವ ಅಧಿಕಾರ ಹೈಕೋರ್ಟ್-ಸುಪ್ರೀಂಕೋರ್ಟ್’ಗೂ ಇಲ್ಲ. ಹೀಗಿರುವಾಗ, […]