ರೈತರ ಬದುಕಿಗೆ ಶಕ್ತಿಯನ್ನು ತುಂಬುವ ಕೆಲಸ ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದಿಂದ ನಡೆಯುತ್ತಿದೆ: ಪ್ರಭಾಕರ್ ಭಟ್

Monday, August 29th, 2016
Kalldka-Shreerama-vidyakendra

ಬಂಟ್ವಾಳ: ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ಕೆ.ಎಸ್.ಹೆಗ್ಡೆ ಆಸ್ಪತ್ರೆ ಇದರ ಸಹಯೋಗದೊಂದಿಗೆ ಉಚಿತ ಸಹಕಾರಿ ಆರೋಗ್ಯ ಶಿಬಿರ ರವಿವಾರ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ಪ್ರಾಥಮಿಕ ಶಾಲಾ ವಿಭಾಗದ ವೇದವ್ಯಾಸ ಸಭಾಂಗಣದಲ್ಲಿ ನಡೆಯಿತು. ಶಾಲೆಯ ಸಂಚಾಲಕ ಡಾ. ಪ್ರಭಾಕರ್ ಭಟ್ ಅವರು ಈ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ರೈತರ ಬದುಕಿಗೆ ಶಕ್ತಿಯನ್ನು ತುಂಬುವ ಕೆಲಸ ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದಿಂದ ನಡೆಯುತ್ತಿದೆ. ಮಾನಸಿಕ ನೆಮ್ಮದಿಗೆ ಆರೋಗ್ಯ ಮುಖ್ಯವಾಗಿದ್ದು ಇಂದಿನ ವ್ಯವಹಾರದ ವ್ಯವಸ್ಥೆಯಲ್ಲಿ ಆಹಾರದ […]