ಜನಸ್ಪಂದನೆಯ ರೈಲ್ವೇ ಬಜೆಟ್ – ಜಿಲ್ಲಾ ಬಿಜೆಪಿ ಸ್ವಾಗತ
Tuesday, July 8th, 2014ಮಂಗಳೂರು : ದೇಶದ ರೈಲ್ವೇ ಪ್ರಗತಿಗೆ ಪೂರಕವಾಗಿ ಪ್ರಯಾಣಿಕರ ಸೌಲಭ್ಯ- ಸುರಕ್ಷತೆಗಳಿಗೆ ವಿಶೇಷ ಒತ್ತು ನೀಡಿ, ಕರ್ನಾಟಕದ ಜನತೆಯ ಹಿತವನ್ನೂ ಕಾಪಾಡುವುದರ ಜೊತೆಗೆ, ಜಿಲ್ಲೆಯ ಜನತೆಯ ರೈಲ್ವೇ ಬೇಡಿಕೆಗಳಿಗೆ ಸ್ಪಂದನೆಯನ್ನು ನೀಡಿರುವ ಕೇಂದ್ರ ರೈಲ್ವೇ ಬಜೆಟ ನ್ನು ಬಿಜೆಪಿ ದ.ಕ ಜಿಲ್ಲಾ ಸಮಿತಿ ಸಂಭ್ರಮದಿಂದ ಸ್ವಾಗತಿಸಿದೆ. ಭಾರತೀಯ ರೈಲನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸಲು ಪೂರಕವಾಗಿ ಮುಂಬೈ ಅಹಮದಬಾದ್ಗೆ ದೇಶದ ಪ್ರಪ್ರಥಮ ಬುಲೆಟ್ ಟ್ರೈನನ್ನು ಘೋಷಿಸುವುದರ ಜತೆಗೆ, ಕರ್ನಾಟಕವೂ ಸೇರಿದಂತೆ ದೇಶದಲ್ಲಿ 9 ಹೈಸ್ಪೀಡ್ ರೈಲು ಮತ್ತು 4 ಸೆಮಿ […]