ನವವಿವಾಹಿತೆ ಆತ್ಮಹತ್ಯೆಗೆ ಶರಣು: ಪತಿಯೇ ಕೊಲೆ ಮಾಡಿದ ಆರೋಪ
Thursday, November 22nd, 2018ಬೆಂಗಳೂರು: ನವವಿವಾಹಿತೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ರೋಜಾ (18) ನೇಣು ಬಿಗಿದುಕೊಂಡವಳು. ಈಕೆ ಚಿಕ್ಕಬಳ್ಳಾಪುರದ ಬಾಗೇಪಲ್ಲಿ ನಿವಾಸಿಯಾಗಿದ್ದು, 3 ತಿಂಗಳ ಹಿಂದೆ ರೋಜಾ ಮತ್ತು ಆಕೆಯ ಗಂಡ ಬಾಬಜಾನ್ ಬ್ಯಾಟರಯನಪುರ ಬಳಿ ವಾಸವಾಗಿದ್ದರು. ಬಾಗೇಪಲ್ಲಿ ನಿವಾಸಿಯಾದ ಬಾಬಜಾನ್ 1 ವರ್ಷದ ಹಿಂದೆ ರೋಜಾಳನ್ನ ಪ್ರೀತಿಸಿ ಜಾತಿ ವಿರೋಧದ ಮಧ್ಯೆಯು ಮದುವೆಯಾಗಿದ್ದು, ಬಳಿಕ ಅನ್ಯೋನ್ಯವಾಗಿ ಜೀವನ ಸಾಗಿಸುತ್ತಿದ್ದರು. ಆದರೆ ನಿನ್ನೆ ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆ ರೋಜಾ ನೇಣಿಗೆ ಶರಣಾಗಿದ್ದಾಳೆ. ಇನ್ನು […]