ಬಿಜೆಪಿಗೆ ಸೇರಿರುವ ಜ್ಯೋತಿರಾದಿತ್ಯ ಸಿಂಧಿಯಾ, ಭೋಪಾಲ್ ನಲ್ಲಿ ಭರ್ಜರಿ ರೋಡ್ ಶೋ ಹಾಗೂ ಸಮಾವೇಶ

Saturday, March 14th, 2020
BJP

ಭೋಪಾಲ್: ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿರುವ ಜ್ಯೋತಿರಾದಿತ್ಯ ಸಿಂಧಿಯಾ, ಮಧ್ಯಪ್ರದೇಶ ರಾಜಧಾನಿ ಭೋಪಾಲ್ ನಲ್ಲಿ ಈಗಾಗಲೇ ಭರ್ಜರಿ ರೋಡ್ ಶೋ ಹಾಗೂ ಸಮಾವೇಶ ನಡೆಸಿ ತಮ್ಮ ತಾಕತ್ತು ಪ್ರದರ್ಶಿಸಿದ್ದಾರೆ. ಆದರೆ ಸಿಂಧಿಯಾ ಬಿಜೆಪಿ ಮಡಲಿಲ್ಲಿರುವುದನ್ನು ಸಹಿಸದ ಕಾಂಗ್ರೆಸ್, ಮೇಲ್ನೋಟಕ್ಕೆ ಅವರ ವಿರುದ್ಧ ಪಿತೂರಿ ನಡೆಸುತ್ತಿರುವಂತೆ ತೋರುತ್ತಿದೆ. ಸಿಂಧಿಯಾ ಬಿಜೆಒಪಿ ಸೇರಿದ ಮರುದಿನವೇ ಅವರ ವಿರುದ್ಧದ ಹಳೆಯ ಪ್ರಕರಣಕ್ಕೆ ಮರುಜೀವ ನೀಡಿದ್ದು ಇದಕ್ಕೆ ಸಾಕ್ಷಿ. ಇಷ್ಟೇ ಅಲ್ಲ ಸಿಂಧಿಯಾ ರೋಡ್ ಶೋ ವೇಳೆ ಕೆಲವು ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ […]

ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭು ರೋಡ್ ಶೋ ಮೂಲಕ ಅದ್ದೂರಿ ಪ್ರಚಾರ..!

Friday, May 4th, 2018
shrikar-prabhu

ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ರಂಗೇರಿದೆ. ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸಿರುವಂತೆಯೇ ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭು ಕೂಡ ತಮ್ಮ ಪ್ರಚಾರವನ್ನು ತೀವ್ರಗೊಳಿಸಿದ್ದಾರೆ. ಮನೆ ಮನೆ ಭೇಟಿಯ ಬಳಿಕ ಐದನೆ ಹಂತದಲ್ಲಿ ರೋಡ್ ಶೋ ನಡೆಸುವ ಮೂಲಕ ತಮ್ಮ ಪ್ರಬಲ ಜನಬೆಂಬಲವನ್ನು ಸಾಬೀತುಪಡಿಸಿದ್ದಾರೆ. ಗೌಡ ಸಾರಸ್ವತ ಬ್ರಾಹ್ಮಣ ಬಾಹುಳ್ಯದ ರಥಬೀದಿಯಲ್ಲಿ ತಮ್ಮ ಬೃಹತ್ ಪಾದಯಾತ್ರೆಯ ಅಭಿಯಾನಕ್ಕೆ ಚಾಲನೆ ನೀಡಿದ ಶ್ರೀಕರ ಪ್ರಭು ಮತದಾರರನ್ನು ಸೆಳೆಯುವ ಎಲ್ಲ ಲಕ್ಷಣಗಳನ್ನು ಪ್ರದರ್ಶಿಸಿದ್ದಾರೆ. ತಮ್ಮ […]

ರಥಬೀದಿಯಲ್ಲಿ ಶ್ರೀಕರ ಪ್ರಭು ರೋಡ್ ಶೋ : ಯುವಕರ ರಣೋತ್ಸಾಹ

Thursday, May 3rd, 2018
srikara prabhu

ಮಂಗಳೂರು : ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ರಂಗೇರಿದೆ. ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸಿರುವಂತೆಯೇ ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭು ಕೂಡ ತಮ್ಮ ಪ್ರಚಾರವನ್ನು ತೀವ್ರಗೊಳಿಸಿದ್ದಾರೆ. ಮನೆ ಮನೆ ಭೇಟಿಯ ಬಳಿಕ ಐದನೇ ಹಂತದಲ್ಲಿ ರೋಡ್ ಶೋ ನಡೆಸುವ ಮೂಲಕ ತಮ್ಮ ಪ್ರಬಲ ಜನಬೆಂಬಲವನ್ನು ಸಾಬೀತುಪಡಿಸಿದ್ದಾರೆ. ಗೌಡ ಸಾರಸ್ವತ ಬ್ರಾಹ್ಮಣ ಬಾಹುಳ್ಯದ ರಥಬೀದಿಯಲ್ಲಿ ತಮ್ಮ ಬೃಹತ್ ಪಾದಯಾತ್ರೆಯ ಅಭಿಯಾನಕ್ಕೆ ಚಾಲನೆ ನೀಡಿದ ಶ್ರೀಕರ ಪ್ರಭು ಮತದಾರರನ್ನು ಸೆಳೆಯುವ ಎಲ್ಲ ಲಕ್ಷಣಗಳನ್ನು ಪ್ರದರ್ಶಿಸಿದ್ದಾರೆ. […]

ಆರ್‌ಎಸ್‌ಎಸ್‌ ಮತ್ತು ಆ ಬಗೆಯ ಇತರ ಸಂಘಟನೆಗಳ ಸಿದ್ಧಾಂತಕ್ಕೆ ನನ್ನ ವಿರೋಧವಿದೆ: ರಾಹುಲ್‌ ಗಾಂಧಿ

Thursday, September 29th, 2016
rahul-gandhi

ಹೊಸದಿಲ್ಲಿ : ದೇಶವನ್ನು ವಿಭಜಿಸುವ ಆರ್‌ಎಸ್‌ಎಸ್‌ ಮತ್ತು ಆ ಬಗೆಯ ಇತರ ಸಂಘಟನೆಗಳ ಸಿದ್ಧಾಂತಕ್ಕೆ ನನ್ನ ವಿರೋಧವಿದೆ ಎಂದು ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಹೇಳಿದ್ದಾರೆ. ಆರ್‌ಎಸ್‌ಎಸ್‌ ವಿರುದ್ಧದ ತನ್ನ ಹೇಳಿಕೆಗಾಗಿ ದಾಖಲಿಸಲ್ಪಟ್ಟಿರುವ ಮಾನನಷ್ಟ ದಾವೆಯ ಸಂಬಂಧ ಇಂದು ಅಸ್ಸಾಂ ಕೋರ್ಟಿನಲ್ಲಿ ಹಾಜರಾದ ಬಳಿಕ ರಾಹುಲ್‌ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. “ನಾನು ಬಡವರು, ರೈತರು ಮತ್ತು ನಿರುದ್ಯೋಗಿಗಳ ಪರವಾಗಿ ಹೋರಾಡುತ್ತಿರುವುದರಿಂದ ನನ್ನ ವಿರುದ್ಧ ಈ ಬಗೆಯ ಕೇಸುಗಳನ್ನು ಹೂಡಲಾಗುತ್ತಿದೆ; ಆದರೆ ನಾನು ಈ ರೀತಿಯ ಕೇಸುಗಳಿಂದ ಹೆದರುವವನಲ್ಲ; ನನ್ನ […]

ಚಲ್ಲಾಪಿಲ್ಲಿ ಚಿತ್ರದ 25ನೇ ದಿನ: ರೋಡ್ ಶೋ ನಲ್ಲಿ ವಿಜಯ ರಾಘವೇಂದ್ರ, ಐಶ್ವರ್ಯನಾಗ್

Tuesday, July 30th, 2013
Chellapilli 25th day

ಮಂಗಳೂರು :  ಮಂಗಳೂರಿನ ಮಂಗಳ ಕ್ರಿಡಾಂಗಣದಿಂದ ಜ್ಯೊತಿ ಟಾಕೀಸ್ ತನಕ ಚಲ್ಲಾಪಿಲ್ಲಿ ಚಿತ್ರದ 25ನೇ ದಿನದ ರೋಡ್ ಶೋ ಜುಲೈ 29 ಸೋಮವಾರ ನಡೆಯಿತು. ಈ ರೋಡ್ ಶೋನಲ್ಲಿ ನಾಯಕ ನಟ ವಿಜಯ ರಾಘವೇಂದ್ರ ಮತ್ತು ನಟಿ ಐಶ್ವರ್ಯನಾಗ್ ಸಹಿತ ಚಿತ್ರ ತಂಡದ ನಟರು ಭಾಗವಹಿಸಿದರು. ರೋಡ್ ಶೋನಲ್ಲಿ ಅಭಿಮಾನಿಗಳ ಮಹಾಪುರವೇ ನೆರೆದಿತ್ತು, ಉತ್ಸಾಹಿ ಅಭಿಮಾನಿಗಳು ಬೈಕ್ ಮೂಲಕ ರ್ರ್ಯಾಲಿ ನಡೆಸಿದರು. ನಂತರ ನಟ ವಿಜಯ ರಾಘವೇಂದ್ರ ಮತ್ತು ನಟಿ ಐಶ್ವರ್ಯನಾಗ್ ಜ್ಯೊತಿ ಟಾಕೀಸ್ ನಲ್ಲಿ ಅಭಿಮಾನಿಗಳೊಂದಿಗೆ ಚಿತ್ರ […]