ಆಡಿಟರ್ ಜೊತೆ ಚರ್ಚಿಸಿ ಇಡಿ ನೋಟಿಸ್ಗೆ ಉತ್ತರ: ರೋಷನ್ ಬೇಗ್
Tuesday, January 16th, 2018ಬೆಂಗಳೂರು: ವಿದೇಶಿ ವಿನಿಯಮ ಕಾಯ್ದೆ ಉಲ್ಲಂಘನೆ ಆರೋಪದಡಿ ಜಾರಿ ನಿರ್ದೇಶನಾಲಯ ತಮ್ಮ ಕುಟುಂಬಕ್ಕೆ ನೀಡಿರುವ ನೋಟಿಸ್ಗೆ ಆಡಿಟರ್ ಜೊತೆ ಚರ್ಚಿಸಿ ಸೂಕ್ತ ಉತ್ತರ ನೀಡಲಾಗುತ್ತದೆ ಎಂದು ನಗರಾಭಿವೃದ್ಧಿ ಸಚಿವ ರೋಷನ್ ಬೇಗ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರಿ ನಿರ್ದೇಶನಾಲಯ ನೀಡಿರುವ ನೋಟಿಸ್ ನನ್ನ ಕೈಗೆ ಇನ್ನು ಸಿಕ್ಕಿಲ್ಲ. ಅದಾಗಲೇ ಇಡಿ ನೋಟಿಸ್ ನೀಡಿದೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗಿದೆ. ಇದನ್ನ ಜನರೇ ಅರ್ಥ ಮಾಡಿಕೊಳ್ಳಬೇಕು ಎಂದು ಮಾಧ್ಯಮಗಳ ವರದಿಗೆ ಅಸಮಾಧಾನ ವ್ಯಕ್ತಪಡಿಸಿದರು. ನನಗೆ ನೋಟಿಸ್ […]