ಆದಾಯ ತೆರಿಗೆ ಇಲಾಖೆಯ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನ್ಯಾಯವಾದಿ ಹರ್ಷ ಕುಮಾರ್ ನೇಮಕ
Wednesday, July 10th, 2024ಮಂಗಳೂರು : ಭಾರತ ಸರ್ಕಾರದ ಆದಾಯ ತೆರಿಗೆ ಇಲಾಖೆಯ ವಿಶೇಷ ಸರ್ಕಾರಿ ಅಭಿಯೋಜಕ (ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್) ಆಗಿ ಹಿರಿಯ ನ್ಯಾಯವಾದಿ ಹರ್ಷ ಕುಮಾರ್ ಅವರು ನೇಮಕವಾಗಿದ್ದಾರೆ. ಭಾರತದ ಮಾನ್ಯ ರಾಷ್ಟ್ರಪತಿಯವರಾದ ಶ್ರೀಮತಿ ದ್ರೌಪದಿ ಮುರ್ಮು ಅವರ ಸೂಚನೆಯ ಮೇರೆಗೆ ಭಾರತ ಸರ್ಕಾರ ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯು ಹರ್ಷ ಕುಮಾರ್ ಅವರನ್ನು ಈ ಹುದ್ದೆಗೆ ನೇಮಕ ಮಾಡಿದೆ. ಆದಾಯ ತೆರಿಗೆ ಇಲಾಖೆಯ ಮಂಗಳೂರು ವಿಭಾಗದ ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ಆರ್ಥಿಕ ಅಪರಾಧಗಳ ಪ್ರಕರಣಗಳಲ್ಲಿ ಹರ್ಷ ಕುಮಾರ್ ಅವರು […]