ಸಿಐಡಿ ವಿಭಾಗದ ಡಿವೈಎಸ್ಪಿ ಲಕ್ಷ್ಮೀ ವಿ ಸ್ನೇಹಿತನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ
Thursday, December 17th, 2020ಬೆಂಗಳೂರು : ಡಿ.17-ಸಿಐಡಿ ವಿಭಾಗದ ಡಿವೈಎಸ್ಪಿ ಆಗಿದ್ದ ಲಕ್ಷ್ಮೀ ವಿ (33) ಬುಧವಾರ ರಾತ್ರಿ ಸ್ನೇಹಿತನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಸಾವಿನ ಬಗ್ಗೆ ಅನೇಕ ಹೊಸ ಮಾಹಿತಿಗಳು ಹೊರಬೀಳುತ್ತಿವೆ. ಅನ್ನಪೂರ್ಣೇಶ್ವರಿ ನಗರದಲ್ಲಿ ಸ್ನೇಹಿತನ ಮನೆಗೆ ಊಟಕ್ಕೆಂದು ಹೋಗಿದ್ದ ಸಂದರ್ಭದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸ್ಪಷ್ಟ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ. ವಿ. ಲಕ್ಷ್ಮೀ ಆತ್ಮಹತ್ಯೆಗೆ ಪ್ರಯತ್ನಿಸಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ ಲಕ್ಷ್ಮೀ […]