ಮಂಗಳೂರು : ದುಬೈಯಲ್ಲಿದ್ದ ಪತ್ನಿಗೆ ಉಗ್ರರ ನಂಟು, ಪತಿಯಿಂದ ಪೊಲೀಸರಿಗೆ ದೂರು

Thursday, September 2nd, 2021
chidananda

ಮಂಗಳೂರು : ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ವ್ಯಕ್ತಿಯೊಬ್ಬರು ಪತ್ನಿಗೆ ಉಗ್ರ ಸಂಘಟನೆಯೊಂದಿಗೆ ನಂಟು ಇದೆ ಎಂದು ಆರೋಪಿಸಿ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ದೂರು ನೀಡಿದ್ದಾರೆ. ಪೊಲೀಸರಿಗೆ ನೀಡಿದ ದೂರಿನಂತೆ  ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ  ಚಿದಾನಂದ ಎಂಬವರು  ತನ್ನ ಪತ್ನಿಗೆ ಉಗ್ರ ಸಂಘಟನೆಯೊಂದಿಗೆ ನಂಟು ಇದ್ದು, ಸದ್ಯ ನಾಪತ್ತೆಯಾಗಿದ್ದಾಳೆ. ಈ ಹಿನ್ನೆಲೆ ದ.ಕ. ಜಿಲ್ಲಾ ಎಸ್ಪಿಗೆ ದೂರು ನೀಡಿದ್ದೇನೆ ಎಂದು ತಿಳಿಸಿದ್ದಾರೆ. ಪತ್ನಿ‌ ರಾಜಿ ರಾಘವನ್ ಗೆ ಉಗ್ರ ಸಂಘಟನೆಯೊಂದಿಗೆ ನಂಟಿದೆ. ಕಳೆದ 11 ವರ್ಷಗಳಿಂದ ದುಬೈನಲ್ಲಿ ಉದ್ಯೋಗದಲ್ಲಿದ್ದಾಳೆ. […]

ಗಂಟೆಗೆ 90-100 ಕಿ.ಮೀ.ವೇಗದಲ್ಲಿ ಉತ್ತರ ದಿಕ್ಕಿನತ್ತ ಸಂಚರಿಸಲಿರುವ ‘ತೌಕ್ತೇ’ ಚಂಡಮಾರುತ

Saturday, May 15th, 2021
tauktae

ಮಂಗಳೂರು : ‘ತೌಕ್ತೇ’ ಚಂಡಮಾರುತದ ಪರಿಣಾಮವು ಪಶ್ಚಿಮ ಕರಾವಳಿ ತೀರದ ಮೇಲೆ ಉಂಟಾಗಿದ್ದು ಶನಿವಾರದ ಪೂರ್ಣ ಪ್ರಮಾಣದಲ್ಲಿ ತನ್ನ ಆರ್ಭಟ, ಶಕ್ತಿ ತೋರಿಸಿ ಚಲನೆ ಮುಂದುವರಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಕಾಣಿಸಿಕೊಂಢಿರುವ ಚಂಡಮಾರುತವು ಲಕ್ಷ ದ್ವೀಪವನ್ನು ಕೇಂದ್ರೀಕರಿಸಿದೆ. ಮಧ್ಯಾಹ್ನ ವೇಳೆಗೆ ಕೇರಳದ ಕಣ್ಣೂರಿನಿಂದ 360 ಕಿ.ಮೀ. ಪಶ್ಚಿಮ ಮತ್ತು ನೈರುತ್ಯ ಭಾಗದಲ್ಲಿ ಚಂಡಮಾರುತ ತನ್ನ ಚಲನೆ ಮುಂದುವರಿಸಿದೆ. ಗಂಟೆಗೆ 90-100 ಕಿ.ಮೀ.ವೇಗದಲ್ಲಿ ಉತ್ತರ ದಿಕ್ಕಿನತ್ತ ಸಂಚರಿಸಲಿರುವ ಈ ಚಂಡಮಾರುತ ಮೇ […]

ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಲಕ್ಷ ದ್ವೀಪಕ್ಕೆ ನಿಯೋಗ

Monday, October 30th, 2017
JR lobo

ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ನಿಯೋಗ ಲಕ್ಷದ್ವೀಪಕ್ಕೆ ತೆರಳುತ್ತಿದ್ದು ಈ ನಿಯೋಗ ಲಕ್ಷ ದ್ವೀಪ ಸರ್ಕಾರದೊಂಡಿಗೆ ಮಂಗಳೂರಲ್ಲಿ ವ್ಯಾಪಾರ ವಹಿವಾಟು ಪುನರಾರಂಭಿಸುವ ನಿರೀಕ್ಷೆ ಇದೆ. ಈಗ ಲಕ್ಷ ದ್ವೀಪ ಮಂಗಳೂರಿನ ಬದಲು ಕೇರಳವನ್ನು ಹೆಚ್ಚು ಪ್ರೋತ್ಸಾಹಿಸುತ್ತಿದೆ. ಮಂಗಳೂರಲ್ಲಿ ಜೆಟ್ಟಿಯ ಸಮಸ್ಯೆ ಇದ್ದು ಅದಕ್ಕಾಗಿ ಪರ್ಯಾಯ ಕ್ರಮ ಅನುಸರಿಸುತ್ತಿದೆ. ಆದರೆ ಶಾಸಕ ಜೆ.ಆರ್.ಲೋಬೊ ನೇತೃತ್ವದ ನಿಯೋಗ ಲಕ್ಷ ದ್ವೀಪ ಮಂಗಳೂರಿಗೇ ಬರುವಂತೆ ಮಾತುಕತೆ ನಡೆಸಲಿದೆ. ಲಕ್ಷ ದ್ವೀಪವನ್ನು ವ್ಯಾಪಾರ ಪುನರಾರಂಭ ಮಾಡುವಂತೆ ಮನವೊಲಿಸಲಾಗುವುದು ಮತ್ತು […]