ಲಕ್ಷದೀಪೋತ್ಸವದಲ್ಲಿ ಲಲಿತಮ್ಮನ ಅಂಗಡಿಯಲ್ಲಿ ಗಮನಸೆಳೆದ ನೆಲ್ಲಿಕಾಯಿ, ಮಾವಿನ ಮಿಡಿ, ಪೇರಳೆ
Tuesday, November 26th, 2019ಧರ್ಮಸ್ಥಳ : ಲಕ್ಷದೀಪೋತ್ಸವ ಸಂದರ್ಭದಲ್ಲಿಅರುವತ್ತು ವರ್ಷದ ಮಹಿಳೆಯೊಬ್ಬರು ಸುಲಲಿತ ವ್ಯವಹಾರ ನಡೆಸಿ ಎಲ್ಲರ ಗಮನ ಸೆಳೆದಿದ್ದಾರೆ. ಜೀವನೋಪಾಯಕ್ಕಾಗಿ ಧರ್ಮಸ್ಥಳದಲ್ಲಿ ನಡೆಯುವ ಲಕ್ಷದೀಪೋತ್ಸವ ಸಂದರ್ಭ ವ್ಯಾಪಾರದ ಪುಟ್ಟ ಅಂಗಡಿಯನ್ನು ತೆರೆದವರು ಲಲಿತಮ್ಮ. ನೆಲ್ಲಿಕಾಯಿ, ಮಾವಿನ ಮಿಡಿ, ಪೇರಳೆ ಮೊದಲಾದ ಸತ್ವಪೂರ್ಣ ಗ್ರಾಮೀಣ ಪೌಷ್ಠಿಕ ಆಹಾರಗಳು ಇವರಲ್ಲಿ ಮಿತದರದಲ್ಲಿ ಸಿಗುತ್ತವೆ. 25 ವರ್ಷಗಳ ಹಿಂದೆ ಇವರ ಗಂಡ ನಿಧನರಾದ ಬಳಿಕ ಕಾಯಕವೇ ಕೈಲಾಸ ಎಂದು ನಂಬಿ ಪುಟ್ಟಅಂಗಡಿ ಪ್ರಾರಂಭಿಸಿದ ಇವರು ಪ್ರಾಮಾಣಿಕ ವ್ಯವಹಾರ ನಡೆಸುತ್ತಾರೆ. ಅತಿಯಾದ ಲಾಭಗಳಿಸುವ ಹಂಬಲ ಈಕೆಗಿಲ್ಲ. ಎಲ್ಲಾಖರ್ಚು, […]