ಟಿಪ್ಪು ವಿವಾದವನ್ನು ಉಪಚುನಾವಣೆಗೆ ಬಳಸಿಕೊಳ್ಳುವ ಅಗತ್ಯವಿಲ್ಲ : ಸಚಿವ ಸಿ.ಟಿ ರವಿ
Thursday, October 31st, 2019ಬೆಂಗಳೂರು : ಟಿಪ್ಪು ಸುಲ್ತಾನ್ ಇತಿಹಾಸವನ್ನು ಅಧ್ಯಯನ ಮಾಡಿದರೆ ಯಾರು ಮತಾಂಧರು ಅನ್ನೋದು ತಿಳಿಯುತ್ತದೆ. ಬಿಜೆಪಿಗೆ ಟಿಪ್ಪು ವಿವಾದವನ್ನು ಉಪಚುನಾವಣೆಗೆ ಬಳಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವೇ ಒಡೆದು ಆಳುವ ನೀತಿ ಪಾಲಿಸುತ್ತಿದೆ. 72 ವರ್ಷದಿಂದ ಆಚರಣೆ ಮಾಡಲಾಗದ ಟಿಪ್ಪು ಜಯಂತಿಯನ್ನು ಕಾಂಗ್ರೆಸ್ ರಾಜಕೀಯ ಉದ್ದೇಶಕ್ಕಾಗಿಯೇ ಜಾರಿಗೆ ತಂದಿದೆ. ಇಷ್ಟು ವರ್ಷಗಳ ಕಾಲ ನಾಡಧ್ವಜದ ಬಗ್ಗೆಯೂ ಇಲ್ಲದ ಕಾಳಜಿ ಚುನಾವಣೆಗೆ ಒಂದು ವರ್ಷವಿದ್ದಾಗ […]