ನಗರ ಪ್ರದೇಶದಲ್ಲಿ 1ಗಂಟೆ ಗ್ರಾಮೀಣ ಪ್ರದೇಶಗಳಲ್ಲಿ 7ರಿಂದ 8 ಗಂಟೆ ವಿದ್ಯುತ್ ಇಲ್ಲ
Tuesday, October 11th, 2011ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ಕ್ಷಾಮ ತಲೆದೋರಿರುವ ಹಿನ್ನೆಲೆಯಲ್ಲಿ ಸೋಮವಾರದಿಂದಲೇ ನಗರ ಪ್ರದೇಶದಲ್ಲಿ 1ಗಂಟೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 7ರಿಂದ 8 ಗಂಟೆ ಲೋಡ್ ಶೆಡ್ಡಿಂಗ್ ಮಾಡಲಾಗುವುದು ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಇಂದು ಶಕ್ತಿಭವನದಲ್ಲಿ ಇಂಧನ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಸಭೆ ನಂತರ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಸಮಯದ ಕುರಿತು ವಿವರಣೆ ನೀಡಿದರು.ಕಲ್ಲಿದ್ದಲು ಕೊರತೆಯಿಂದ ಇಂದಿನಿಂದಲೇ ರಾಜ್ಯಾದ್ಯಂತ ಸಂಜೆ 1ಗಂಟೆ ಪವರ್ ಕಟ್ ಮಾಡುವುದಾಗಿ ಹೇಳಿದರು. ಆದರೆ […]