ಶಿಷ್ಯನ ಜೀವನದಲ್ಲಿ ಗುರುಗಳ ಮಹತ್ವ
Saturday, July 10th, 2021ಮಂಗಳೂರು : ಮನುಷ್ಯ ತನ್ನ ದಿನನಿತ್ಯದ ಜೀವನದಲ್ಲಿ ಅತ್ಯಂತ ಚಿಕ್ಕ-ಚಿಕ್ಕ ವಿಷಯಗಳಿಗೂ ಸಂಬಂಧಪಟ್ಟ ಪರಿಣಿತರ ಅಂದರೆ ಶಿಕ್ಷಕರು, ವೈದ್ಯರು, ವಕೀಲರು ಇತ್ಯಾದಿ ಇತರ ಯಾರಿಂದಲಾದರೂ ಮಾರ್ಗದರ್ಶನವನ್ನು ಪಡೆಯುತ್ತಾನೆ, ಹಾಗಾದರೆ ಮನುಷ್ಯ ಜನ್ಮದ ಮೂಲ ಉದ್ದೇಶ ಅಂದರೆ ಮೋಕ್ಷ ಪ್ರಾಪ್ತಿಗಾಗಿ ಯಾರ ಮಾರ್ಗದರ್ಶನ ಪಡೆಯಬೇಕು? ಮನುಷ್ಯ ಜೀವನದ ಉದ್ದೇಶ ಸಫಲವಾಗಲು ನಾವು ಭಗವಂತನ ಸಗುಣ ರೂಪವಾದ ಗುರುಗಳ ಮರ‍್ಗರ‍್ಶನ ಪಡೆಯಬೇಕು. ಹಾಗಾದರೆ ‘ಜನ್ಮ-ಮರಣದ ಚಕ್ರದಿಂದ ಮುಕ್ತಿ ಕೊಡುವ ಗುರುಗಳ ಮಹತ್ವ ಎಷ್ಟಿರಬಹುದು’ ಎಂಬುದರ ಕಲ್ಪನೆಯನ್ನೂ ಸಹ ಮಾಡಲು ಆಗುವುದಿಲ್ಲ. […]