ವಕ್ಪ್ ಪ್ರೀತಿ ತೋರಿ,ರೈತರು ,ಜನರನ್ನು ಕಾಂಗ್ರೆಸ್ ಬೀದಿಗೆ ತಂದು ನಿಲ್ಲಿಸಿದೆ : ಡಾ.ಭರತ್ ಶೆಟ್ಟಿ ವೈ ವಾಗ್ದಾಳಿ
Thursday, October 31st, 2024ಕಾವೂರು: ಬ್ರಿಟೀಷರ ಕಾಲದಲ್ಲಿ ಆರಂಭವಾದ ವಕ್ಫ್ ಕಾಯಿದೆ ರದ್ದು ಮಾಡುವ ಬದಲು 1995ರ ವಕ್ಫ್ ಕಾಯಿದೆ ಮತ್ತು 2013 ರಲ್ಲಿ ಯುಪಿಎ ಸರ್ಕಾರ ಶಾಸನಾತ್ಮಕ ಅಧಿಕಾರ ನೀಡಿದ್ದರಿಂದ ಇಂದು ಜನರು,ರೈತರು ಬೀದಿಗೆ ಬೀಳುವಂತಾಗಿದೆ .ಲಕ್ಷ ಲಕ್ಷ ಎಕರೆ ಭೂಮಿಯನ್ನು ಲ್ಯಾಂಡ್ ಜಿಹಾದ್ ಮೂಲಕ ಕಬಳಿಸಲು ಕಾಂಗ್ರೆಸ್ ಕಾರಣ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ ವಾಗ್ದಾಳಿ ನಡೆಸಿದ್ದಾರೆ. ಪಿವಿ ನರಸಿಂಹ ರಾವ್ ಅವರು ಪ್ರಧಾನಿಯಾಗಿದ್ದಾಗ ವಕ್ಫ್ ಮಂಡಳಿಗೆ ಹೆಚ್ಚಿನ ಅಧಿಕಾರ ಕೊಡುವ […]