ಕೋವಿಡ್-19 ರೋಗದಿಂದ ಮೃತಪಟ್ಟ ಮುಸ್ಲಿಂ ಸಮಾಜದವರನ್ನು ಗೌರವದಿಂದ ಅಂತ್ಯ ಸಂಸ್ಕಾರ ಮಾಡಿ
Sunday, July 19th, 2020ಬೆಂಗಳೂರು: ಮಾರಕ ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಬೆಂಗಳೂರು ನಗರ ಪ್ರದೇಶದಲ್ಲಿ ಇತ್ತೀಚಿಗೆ ಸಂಭವಿಸುವ ಮರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಮೃತಪಟ್ಟ ಮುಸ್ಲಿಂ ಸಮುದಾಯದ ಶವಗಳನ್ನು ಸಭ್ಯವಾಗಿ ಸರ್ಕಾರದ ಮಾರ್ಗಸೂಚಿಗಳನ್ವಯ ಅಂತ್ಯಸಂಸ್ಕಾರ ಮಾಡಬೇಕೆಂದು ಬೆಂಗಳೂರು ನಗರ ಉತ್ತರ ಜಿಲ್ಲೆ ಜಿಲ್ಲಾ ವಕ್ಫ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ವಕ್ಫ್ ನೋಂದಾಯಿತ ಅಥವಾ ನೋಂದಾಯಿಸಲಾಗದೆ ಇರುವ ಖಬರಸ್ತಾನಗಳ ಆಡಳಿತ ಸಮಿತಿಗಳು/ಮುತವಲ್ಲಿಗಳು/ಆಡಳಿತಾಧಿಕಾರಿಗಳು ಕೋವಿಡ್ ಸಾಂಕ್ರಾಮಿಕ ರೋಗದಿಂದ ಮೃತಪಟ್ಟ ಮುಸ್ಲಿಮರ ಶವಸಂಸ್ಕಾರ ಮಾಡುವುದನ್ನು ತಡೆಯಬಾರದು. ಸದರಿ ಕಾರ್ಯಕ್ಕಾಗಿ […]