ಫೇಸ್‌ಬುಕ್‌ನಲ್ಲಿ ಪರಿಚಯವಾಗಿ ವಜ್ರದ ಆಸೆಗೆ 1.35 ಲಕ್ಷ ರೂ. ಕಳಕೊಂಡ ಮಂಗಳೂರಿನ ವ್ಯಕ್ತಿ

Wednesday, January 27th, 2021
daimond

ಮಂಗಳೂರು : ವ್ಯಕ್ತಿ 35 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ವಜ್ರ ಉಡುಗೊರೆ ಕಳುಹಿಸುವುದಾಗಿ ನಂಬಿಸಿ ನಗರದ ವ್ಯಕ್ತಿಯೊಬ್ಬರಿಗೆ ಫೇಸ್‌ಬುಕ್ ಮೂಲಕ ಪರಿಚಯ ಮಾಡಿಕೊಂಡು 1.35 ಲಕ್ಷ ರೂ. ವಂಚಿಸಿದ ಘಟನೆ ನಡೆದಿದೆ. ಜ.3ರಂದು ರೆನಾಲ್ಟ್ ಫ್ರಿನ್ಸ್ ಕ್ರಿಸ್ಟಫರ್ ಎಂಬ ವ್ಯಕ್ತಿ ಫೇಸ್‌ಬುಕ್‌ನಲ್ಲಿ ಪರಿಚಯವಾಗಿ ಚಾಟಿಂಗ್ ನಡೆಸುತ್ತಿದ್ದು, ಉಡುಗೊರೆ ಕಳುಹಿಸುವುದಾಗಿ ಹೇಳಿದ್ದರು. ಜ.18ರಂದು ಮಹಿಳೆ ಕರೆ ಮಾಡಿ, ದಿಲ್ಲಿ ಕಸ್ಟಮ್ಸ್ ಆಫೀಸರ್ ಎಂದು ಹೇಳಿ ಏರ್‌ಪೋರ್ಟ್‌ಗೆ ಪಾರ್ಸೆಲ್ ಬಂದಿದ್ದು, ಅದಕ್ಕೆ ಡೆಲಿವರಿ ಚಾರ್ಜ್ ಎಂದು ಹೇಳಿ ಅವರು ಕಳುಹಿಸಿದ […]

ಶಿವನ ತ್ರಿನೇತ್ರವಾಗಿರುವ ಈ ಪುರಾತನ ವಜ್ರ ಈಗ ಲೆಬನಾನ್ ದೇಶದಲ್ಲಿದೆ?

Wednesday, July 5th, 2017
Third eye

ಮಂಗಳೂರು  : ಭಾರತದಲ್ಲಿರುವ ಅಮೂಲ್ಯ ಪ್ರಾಚೀನ ವಸ್ತುಗಳು ಈಗ ಹೊರ ದೇಶದಲ್ಲಿವೆ. ಕೋಹಿನೂರ್ ವಜ್ರದಿಂದ ಹಿಡಿದು ಇನ್ನೂ ಅನೇಕ ಬೆಲೆ ಬಾಳುವ ಐತಿಹಾಸಿಕ ವಸ್ತುಗಳು ಪರಕೀಯರ ದಾಳಿ ವೇಳೆ ಭಾರತದಿಂದ ಬೇರೆ ದೇಶ ತಲುಪಿದ್ದು ಇಂದಿಗೂ ಅವುಗಳನ್ನು ವಾಪಸ್ ತರಲು ಇಂದಿಗೂ ಸಾಧ್ಯವಿಲ್ಲ. ರಾಜರುಗಳ ಆಡಳಿತ ಕಾಲದಲ್ಲಿ ಇಲ್ಲಿನ ಅದ್ಭುತ ವಸ್ತುಗಳು, ಅನ್ಯದೇಶದ ಸ್ವತ್ತಾಗಿದೆ. ಕೋಹಿನೂರ್ ವಜ್ರವನ್ನಂತೂ ಪುರಾಣ ಪ್ರಸಿದ್ಧ ಶಮಂತಕ ಮಣಿಯೆಂದೇ ಪರಿಗಣಿಸಲಾಗಿದೆ. ಇಂತಹ ಅನೇಕ ವಸ್ತುಗಳು ಈಗ ಎಲ್ಲಿವೆ ಎಂಬುದರ ಬಗ್ಗೆ ಮಾಹಿತಿಯೇ ಲಭ್ಯವಾಗದಂತಹ ಸ್ಥಿತಿ ನಿರ್ಮಾಣವಾಗಿದೆ. ಆದರೆ ಶಿವಲಿಂಗವಿರುವ […]