ಕಟೀಲು ಸಿತ್ಲದಲ್ಲಿ ಯಕ್ಷಗಾನ ಕಲಾವಿದರಿಗೆ ಸಮ್ಮಾನ
Friday, April 27th, 2018ಕಟೀಲು : ಯಕ್ಷಗಾನ ನಶಿಸಿಹೋಗುವ ಕಲೆಯಲ್ಲ ಅದು ಶಿಷ್ಟ ಪರಂಪರೆಯ ಕಲೆ, ಈ ಕಲೆಯ ಮೂಲಕ ವಾಗಿ ಜನರಲ್ಲಿ ಧಾರ್ಮಿಕತೆ, ಪುರಾಣ ಜ್ಞಾನ, ಸನ್ನಡೆತೆ, ಸನ್ಮಾರ್ಗದಲ್ಲಿ ಸುಸಂಸ್ಕೃತರನ್ನಾಗಿಸಲು ಸಾಧ್ಯವಿದೆ ಎಂದು ಕಟೀಲು ದೇವಸ್ಥಾನದ ಅರ್ಚಕ ಕೆ. ಲಕ್ಷ್ಮೀ ನಾರಾಯಣ ಆಸ್ರಣ್ಣ ಹೇಳಿದರು. ಎ. 25 ರಂದು ಕಟೀಲು ಸಿತ್ಲ ಬೈಲಿನಲ್ಲಿ ಕೀರ್ತಿ ಶೇಷ ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣ ಸಮಿತಿ ಮುಂಬಯಿ ಹಾಗೂ ದುಬೈ ಇದರ ಆಶ್ರಯದಲ್ಲಿ ಶ್ರೀಧರ್ಮಸ್ಥಳ ಮಂಜುನಾಥ ಕೃಪಾಪೋಷಿತ ಯಕ್ಷಗಾನ ಬಯಲಾಟ ಸಂದರ್ಭ ನಡೆದ ಧಾರ್ಮಿಕ […]