ಶಬರಿಮಲೆ ಕ್ಷೇತ್ರದ ಪರಂಪರೆಯ ರಕ್ಷಣೆ ಮಾಡಬೇಕೆಂದು ಒತ್ತಾಯಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Tuesday, October 23rd, 2018
HJS1

ಮಂಗಳೂರು: ಶಬರಿಮಲೆ ದೇವಸ್ಥಾನದಲ್ಲಿ ಮಹಿಳೆಯರ ಪ್ರವೇಶದ ವಿಷಯದಲ್ಲಿ ಕೇರಳ ಸರ್ಕಾರವು ಕೂಡಲೇ ಸುಗ್ರಿವಾಜ್ಞೆ ಹೊರಡಿಸಿ ಶಬರಿಮಲೆ ಕ್ಷೇತ್ರದ ಪರಂಪರೆಯ ರಕ್ಷಣೆ ಮಾಡಬೇಕೆಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿ, ಅಯ್ಯಪ್ಪ ಭಕ್ತರ ಸಮೂಹ ಹಾಗೂ ಸಮಸ್ತ ಹಿಂದೂ ಸಂಘಟನೆಗಳ ವತಿಯಿಂದ ಸೋಮವಾರ ಮಂಗಳೂರು ಜಿಲ್ಲಾಧಿಕಾರಿ ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನ ಸಭೆಯನ್ನುದ್ದೇಶಿಸಿ ಮಾತನಾಡಿದ ಹಿಂದೂ ಜನಜಾಗೃತಿ ಸಮಿತಿಯ ಜಿಲ್ಲಾ ಸಮನ್ವಯಕರಾದ ಚಂದ್ರ ಮೊಗೇರ ಅವರು, ಕೊಟ್ಯಾಂತರ ಹಿಂದೂಗಳ ಶ್ರದ್ಧಾಕೇಂದ್ರವಾದ ಶಬರಿಮಲೆಯ ಪರಂಪರೆಗೆ ಸರ್ವೋಚ್ಚ ನ್ಯಾಯಾಲಯದ ಮಹಿಳೆಯರ ಪ್ರವೇಶದ […]

ಬಂಟರ ಮಾತೃ ಸಂಘದ ತಾಲೂಕು ಸಮಿತಿಯಿಂದ ಪ್ರತಿಭಾ ಪುರಸ್ಕಾರ

Saturday, July 28th, 2018
bunts

ಮಂಗಳೂರು: ಐಪಿಎಸ್, ಐಎಎಸ್‌ನಂತಹ ಕೋರ್ಸ್‌ಗಳನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡರೆ ಸಮಾಜದಲ್ಲಿ ಉನ್ನತ ಸ್ಥಾನವನ್ನು ಪಡೆಯಲು ಸಾಧ್ಯವಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್‌ಕುಮಾರ್ ರೈ ಮಾಲಾಡಿ ತಿಳಿಸಿದರು. ಬಂಟರ ಯಾನೆ ನಾಡವರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್‌ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜರಗಿದ ಪ್ರತಿಭಾ ಪುರಸ್ಕಾರ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಕ್ಕಳು ವಿದ್ಯಾವಂತರಾದರೆ ಸಮಾಜ ಉಳಿಯುತ್ತದೆ. ಇಂದು ವಿದ್ಯೆಯಲ್ಲಿ ಮಕ್ಕಳಿಗೆ ತಮಗೆ ಬೇಕಾದ ಕೋರ್ಸುಗಳನ್ನು ಆಯ್ಕೆ […]

ಪದ್ಮಶ್ರೀ ಪ್ರಶಸ್ತಿ ಪಡೆದ ಸೂಲಗಿತ್ತಿ ನರಸಮ್ಮ ಅವರಿಗೆ ದೆಹಲಿ ಕರ್ನಾಟಕ ಸಂಘದ ಅಭಿನಂದನೆ

Thursday, March 22nd, 2018
narasamma

ಮಂಗಳೂರು: ಈ ಬಾರಿಯ’ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ಸೂಲಗಿತ್ತಿ ನರಸಮ್ಮಅವರನ್ನುಇಂದುದೆಹಲಿ ಕರ್ನಾಟಕ ಸಂಘದಲ್ಲಿಅಭಿನಂದಿಸಲಾಯಿತು. ಹಿಂದಿನ ನಮ್ಮ ಸಂದರ್ಭದಲ್ಲಿ ನಮ್ಮಗ್ರಾಮೀಣ ಪ್ರದೇಶದಲ್ಲಿ ಆಸ್ಪತ್ರೆಗಳಿರಲಿಲ್ಲ. ಇದೇಊರಿನಲ್ಲಿ ಸೂಲಗಿತ್ತಿಯವರು ಹೆರಿಗೆ ಮಾಡಿಸಿ ಎಲ್ಲರನ್ನೂಅತ್ಯಂತ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದರು ಮಾತ್ರವಲ್ಲಅವರೆಲ್ಲ ಇಂದಿನ ಹಾಗೆ ಹಣದ ಆಶೆಗಾಗಿ ಆ ಕಾಯಕವನ್ನು ಮಾಡದೇ ಸಮಾಜ ಸೇವೆ ಮಾಡುತ್ತಿದ್ದರುಎಂದುಅವರನ್ನು ಅಭಿನಂದಿಸಿ, ಸನ್ಮಾನಿಸಿ ದೆಹಲಿ ಕರ್ನಾಟಕಸಂಘದಅಧ್ಯಕ್ಷರಾದ ಶ್ರೀ ವಸಂತ ಶೆಟ್ಟಿ ಬೆಳ್ಳಾರೆ ಹೇಳಿದರು. ಪ್ರಧಾನ ಕಾರ್ಯದರ್ಶಿ ಶ್ರೀ ಸಿ.ಎಂ.ನಾಗರಾಜಸ್ವಾಗತಿಸಿ ವಂದಿಸಿದರು.ಕರ್ನಾಟಕ ಬ್ಯಾಂಕಿನ ವ್ಯವಸ್ಥಾಪಕರಾದ ಲಕ್ಷ್ಮೀನಾರಾಯಣಮತ್ತು ಸಂಘದಜಂಟೀ ಕಾರ್ಯದರ್ಶಿ ಶ್ರೀ ಟಿ.ಪಿ.ಬೆಳ್ಳಿಯಪ್ಪ ಅವರು […]

ದೆಹಲಿಯಲ್ಲಿ ಕೇಂದ್ರ ಯಕ್ಷಗಾನ ಅಕಾಡೆಮಿ ಸ್ಥಾಪನೆಯಾಗಲಿ :ವಸಂತ ಶೆಟ್ಟಿ ಬೆಳ್ಳಾರೆ

Friday, January 26th, 2018
yakshagana

ಮಂಗಳೂರು: ಯಕ್ಷಗಾನ ರಂಗಭೂಮಿಯಲ್ಲಿ 67 ವರ್ಷಗಳ ಕಾಲ ಸಕ್ರಿಯರಾಗಿದ್ದು, ಎಲ್ಲ ಪಾತ್ರಗಳಲ್ಲಿ ಸೈ ಎನಿಸಿಕೊಂಡು ಪರಿಪೂರ್ಣ ಹಾಗೂ ಶ್ರೇಷ್ಠ ಕಲಾವಿದರಾಗಿ ಮೆರೆದವರು ಹಿರಿಯರು ಸಾಧಕರು, ನಮ್ಮವರೇಆದ ಸೂರಿಕಮೇರು ಕೆ.ಗೋವಿಂದ ಭಟ್ಟರು.ಇಂದು ಅವರಿಗೆ ದೊರೆತ ಗೌರವ ಯಕ್ಷಗಾನದ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದೆ. ಜಗತ್ತಿನ ಇಂತಹ ಶ್ರೀಮಂತ ಕಲೆಯಾದ ಯಕ್ಷಗಾನವು ಉತ್ತರ ಭಾರತೀಯರಿಗೆ, ವಿದೇಶಿಯರಿಗೆ ಪರಿಚಯಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿ ಕೇಂದ್ರ ಯಕ್ಷಗಾನ ಅಕಾಡೆಮಿ ಸ್ಥಾಪನೆಯಾಗಲಿ. ಈ ಕಾರ್ಯಕ್ಕಾಗಿ ಸರಕಾರವು ಪ್ರಯತ್ನಿಸಬೇಕು ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ (ರಿ) ದೆಹಲಿ ಘಟಕದ […]