ವಸಾಹತುಶಾಹಿ ಆಡಳಿತ ಕಾಲದ ವಿಶ್ವವಿದ್ಯಾನಿಲಯ ಕಾಲೇಜಿನ 149 ವರ್ಷಗಳ ಸಾರ್ಥಕ ಸೇವೆ
Thursday, October 12th, 2017ಮಂಗಳೂರು: ವಸಾಹತುಶಾಹಿ ಆಡಳಿತ ಕಾಲದಲ್ಲಿ (1860ರಲ್ಲಿ) ಮಂಗಳೂರಿನ ನಾಗರಿಕರ ದೂರದೃಷ್ಟಿ, ಸಮಾಜಮುಖಿ ಚಿಂತನೆಯ ಫಲವಾಗಿ ಅಸ್ತಿತ್ವಕ್ಕೆ ಬಂದ ಅಂದಿನ ಸರಕಾರಿ ಕಾಲೇಜು ಈ ಸೆಪ್ಟೆಂಬರ್‌ಗೆ 149 ವರ್ಷಗಳ ಸಾರ್ಥಕ ಸೇವೆಯನ್ನು ಪೂರ್ಣಗೊಳಿಸಿದೆ. ವಿಶ್ವವಿದ್ಯಾನಿಲಯ ಕಾಲೇಜಿಗೆ 150ರ ಸಂಭ್ರಮ. ಡಾ. ಶಿವರಾಮ ಕಾರಂತ, ಡಾ. ಎಂ.ವೀರಪ್ಪ ಮೊಯ್ಲಿ, ಡಾ. ಮನಮೋಹನ್ ಅತ್ತಾವರ, ಮಂಜೇಶ್ವರ ಗೋವಿಂದ ಪೈ, ಎ.ಬಿ.ಶೆಟ್ಟಿ, ಯು.ಪಿ.ಮಲ್ಯ, ವೈಕುಂಠ ಬಾಳಿಗ, ಕಮಲಾದೇವಿ ಚಟ್ಟೋಪಾಧ್ಯಾಯ, ಬಿ.ರಮಾನಾಥ ರೈ, ವಿಜಯಕುಮಾರ್ ಶೆಟ್ಟಿ, ಪಿ.ಎಂ.ಸಯೀದ್, ವಿನಯಕುಮಾರ್ ಸೊರಕೆ, ಡಿ.ಕೆ.ಚೌಟ… ಹೀಗೆ ಪಟ್ಟಿ ಬೆಳೆಯುತ್ತಲೇ […]