ಶಕ್ತಿಯುತ ದೇಹ ಹಾಗೂ ಮನಸ್ಸು ಆರೋಗ್ಯಕರ ಜೀವನಕ್ಕೆ ಸಹಕಾರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Wednesday, September 29th, 2021ಬೆಂಗಳೂರು : ಶಕ್ತಿಯುತ ದೇಹ ಹಾಗೂ ಮನಸ್ಸು ಆರೋಗ್ಯಕರ ಜೀವನಕ್ಕೆ ಸಹಕಾರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ವಿಶ್ವ ಹೃದಯ ದಿನಾಚರಣೆ ಅಂಗವಾಗಿ ವಿಧಾನಸೌಧದಿಂದ ಕಂಠೀರವ ಕ್ರೀಡಾಂಗಣದವರೆಗೆ ಇಂದು ಆಯೋಜಿಸಿದ್ದ ಹೃದಯದಿಂದ ಬಾಂಧವ್ಯ ಬೆಳೆಸೋಣ : ವಾಕಥಾನ್ ಗೆ ಅವರು ಚಾಲನೆ ನೀಡಿ ಮಾತನಾಡಿದರು. ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಹೃದಯ ಸ್ನೇಹಿ ಚಟುವಟಿಕೆಯಾದ ಬಿರುಸಿನ ನಡಿಗೆಗೆ ಚಾಲನೆ ನೀಡಲಾಗಿದೆ. ಆರೋಗ್ಯ ಕಾಪಾಡಿಕೊಳ್ಳಲು ಬಿರುಸಿನ ನಡಿಗೆ ಸಹಾಯಕ. ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಹೃದಯ […]