ಕೈಗಾರಿಕಾ ಆಸ್ತಿ ತೆರಿಗೆ ಆಕರಣೆಯ ಬಗ್ಗೆ ಶೀಘ್ರದಲ್ಲೇ ಜಂಟಿ ನಿರ್ಧಾರ: ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್
Thursday, July 8th, 2021ಬೆಂಗಳೂರು : ವಸತಿ ಮತ್ತು ವಾಣಿಜ್ಯ ಆಸ್ತಿ ತೆರಿಗೆಯ ಮಧ್ಯಸ್ಥವಾಗಿ ಕೈಗಾರಿಕೆಗಳಿಗೆ ಪ್ರತ್ಯೇಕ ಸ್ಲಾಬನ್ನ ಘೋಷಿಸುವ ಬಗ್ಗೆ ಶೀಘ್ರದಲ್ಲೇ ಕೈಗಾರಿಕಾ, ನಗರಾಭಿವೃದ್ದಿ ಹಾಗೂ ಪೌರಾಡಳಿತ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ನಗರದ ಎಫ್‌ಕೆಸಿಸಿಐ ನಲ್ಲಿ ನಗರಾಭಿವೃದ್ದಿ ಸಚಿವರು ಹಾಗೂ ಕೈಗಾರಿಕಾ ಸಚಿವರೊಂದಿಗೆ ಆಸ್ತಿ ತೆರಿಗೆ ಪರಿಷ್ಕರಣೆಯ ಕುರಿತಂತೆ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಆಸ್ತಿ ತೆರಿಗೆಯಲ್ಲಿರುವ ಸಮಸ್ಯೆಗಳನ್ನು […]