ಏಕತೆರಿಗೆ ಪರಿಕಲ್ಪನೆಯಡಿ ರೂಪುಗೊಂಡಿರುವ ಜಿಎಸ್‌ಟಿ, ಮಹತ್ತರ ತೆರಿಗೆ ಸುಧಾರಣೆ

Saturday, October 22nd, 2016
GST

ಮಂಗಳೂರು: ಏಕದೇಶ, ಏಕಮಾರುಕಟ್ಟೆ , ಏಕತೆರಿಗೆ ಪರಿಕಲ್ಪನೆಯಡಿ ರೂಪುಗೊಂಡಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸ್ವಾತಂತ್ರ್ಯದ ಬಳಿಕ ದೇಶ ಕಂಡ ಮಹತ್ತರ ತೆರಿಗೆ ಸುಧಾರಣೆಯಾಗಿದೆ ಎಂದು ಕರ್ನಾಟಕ ಸರಕಾರದ ವಾಣಿಜ್ಯ ತೆರಿಗೆಗಳ ಇಲಾಖೆಯ ಹೆಚ್ಚುವರಿ ಆಯುಕ್ತ ವೈ.ಸಿ. ಶಿವ ಕುಮಾರ್‌ ಹೇಳಿದರು. ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ (ಕೆಸಿಸಿಐ) ಆಶ್ರಯದಲ್ಲಿ ಸಂಸ್ಥೆಯ ಸಭಾಂಗಣದಲ್ಲಿ ಶುಕ್ರವಾರ ಆಯೋಜಿದ್ದ ಜಿಎಸ್‌ಟಿ ಅರಿವು ಕಾರ್ಯಕ್ರಮವನ್ನು ಅವರು ಉದ್ಘಾಟಿಸಿದರು. ಜಿಎಸ್‌ಟಿ 2017ರ ಎಪ್ರಿಲ್‌ನಿಂದ ಜಾರಿಯಾಗುವ ನಿಟ್ಟಿನಲ್ಲಿ ಈಗಾಗಲೇ ಪೂರಕ ಪ್ರಕ್ರಿಯೆಗಳು […]

ಲಂಚ ಸ್ವೀಕರಿಸಿದ ಇಬ್ಬರು ಅಧಿಕಾರಿಗಳಿಗೆ ನ್ಯಾಯಾಂಗ ಬಂಧನ

Saturday, August 13th, 2011
bribe officers/ ಲಂಚಾಧಿಕಾರಿ

ಮಂಗಳೂರು: ಅದಿರು ವ್ಯಾಪಾರಿಯಿಂದ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಅಧಿಕಾರಿ ವೀರಣ್ಣ ನಾಯಕ್‌ ಮತ್ತು ಲೆಕ್ಕ ಪರಿಶೋಧಕ ನರಸಿಂಹ ಅವರನ್ನು ಶುಕ್ರವಾರ ಜಿಲ್ಲಾ ಸೆಷನ್ಸ್‌ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ಆ. 26 ರ ತನಕ ನ್ಯಾಯಾಂಗ ಬಂಧನ ವಿಧಿಸಿದೆ. ಗುರುವಾರ ಸಂಜೆ ಅದಿರು ವ್ಯಾಪಾರಿ ಅತ್ತಾವರದ ಮಹಮದ್‌ ಅವರ ದಾಖಲೆ ಪತ್ರಗಳ ಕ್ಲಿಯರೆನ್ಸ್‌ಗೆ 1.5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ವೀರಣ್ಣ ನಾಯಕ್‌ ಮತ್ತು ನರಸಿಂಹ ಅವರನ್ನು ಲೋಕಾಯುಕ್ತ […]