ವಾರಾಂತ್ಯದ ಕರ್ಫ್ಯೂ ರದ್ದುಗೊಳಿಸಿದ ಸರಕಾರ
Friday, January 21st, 2022ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಕೋವಿಡ್ ಸ್ಥಿತಿ ಗತಿ ಕುರಿತು ನಡೆಸಿದ ಪರಿಶೀಲನಾ ಸಭೆಯಯಲ್ಲಿ ವಾರಾಂತ್ಯದ ಕರ್ಫ್ಯೂ ರದ್ದುಗೊಳಿಸಿ, ರಾತ್ರಿ ಕರ್ಫ್ಯೂ ಅವಧಿ ವಾರದ ಏಳೂ ದಿನಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5ರ ಮುಂದುವರಿಸುವುದಾಗಿ ತೀರ್ಮಾನಿಸಲಾಗಿದೆ. ಮುಖ್ಯಾಂಶಗಳು: 1. ಜನವರಿ 20ರ ಮಾಹಿತಿಯಂತೆ ರಾಜ್ಯದಲ್ಲಿ ಒಟ್ಟು 2,93,231 ಸಕ್ರಿಯ ಪ್ರಕರಣಗಳು ಇವೆ. ಇದರಲ್ಲಿ 2.86 ಲಕ್ಷ ಮಂದಿ ಹೋಂ ಐಸೋಲೇಷನ್ ನಲ್ಲಿ ಇದ್ದಾರೆ 2. ಒಟ್ಟು 5344 ಸೊಂಕಿತರು ಆಸ್ಪತ್ರೆಗೆ […]