ವಾಲ್ಮೀಕಿ ರಾಮಾಯಣದ ತತ್ವಾದರ್ಶಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಅಗತ್ಯವಿದೆ : ಪಾಲೆಮಾರ್
Wednesday, October 12th, 2011ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದ.ಕ. ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ದ.ಕ. ವಾಲ್ಮೀಕಿ ನಾಯಕ ಅಸೋಸಿಯೇಶನ್ ಸಂಯುಕ್ತ ಆಶ್ರಯದಲ್ಲಿ ಜಿ.ಪಂ. ಸಭಾಂಗಣದಲ್ಲಿ ಮಂಗಳವಾರ ಮಹರ್ಷಿ ವಾಲ್ಮೀಕಿ ಜನ್ಮ ದಿನಾಚರಣೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರು ಉದ್ಘಾಟಿಸಿದರು. ವಾಲ್ಮೀಕಿ ಮಹರ್ಷಿ ಅವರು ರಾಮಾಯಣ ಗ್ರಂಥದಲ್ಲಿ ಸಾತ್ವಿಕ ಸಮಾಜ ನಿರ್ಮಾಣ ಹಾಗೂ ರಾಮ ರಾಜ್ಯದ ಕನಸನ್ನು ಬಿತ್ತಿದ್ದಾರೆ. ಮುಂದಿನ ಪೀಳಿಗೆಗೆ […]