ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ 2 ಕೋ.ರೂ. ಮೊತ್ತದ ಕಾಮಗಾರಿಗೆ ಚಾಲನೆ
Saturday, February 3rd, 2018ಬಂಟ್ವಾಳ: ಮುಖ್ಯಮಂತ್ರಿಗಳ ಸಣ್ಣ ಮತ್ತು ಮಧ್ಯಮ ಪಟ್ಟಣಗಳ ಅಭಿವೃದ್ಧಿ ನಗರೋತ್ಥಾನ-3 ಮತ್ತು ಎಸ್ಸಿಪಿ ಹಾಗೂ ಟಿಎಸ್ಪಿ ಯೋಜನೆಯಡಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ವಿವಿಧ ಪ್ರದೇಶಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ಶನಿವಾರ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ನಗರೋತ್ಥಾನ 2ನೇ ಹಂತ ಹಾಗೂ ಇತರ ಅನುದಾನ ಸೇರಿ ಒಟ್ಟು ಸುಮಾರು 20.48 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇವುಗಳಲ್ಲಿ 338 […]