ವಿಕಲಚೇತನರಿಗೆ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ತಲುಪಿಸಿ: ಮೇಯರ್
Tuesday, December 3rd, 2024ಮಂಗಳೂರು : ವಿಕಲಚೇತನರಿಗೆ ಸಿಗುವ ಸೌಲಭ್ಯಗಳನ್ನು ಅತ್ಯಂತ ಶೀಘ್ರ ಮತ್ತು ಪ್ರಾಮಾಣಿಕವಾಗಿ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಮೇಯರ್ ಮನೋಜ್ ಕುಮಾರ್ ತಿಳಿಸಿದ್ದಾರೆ. ಅವರು ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಲಯನ್ಸ್ ಕ್ಲಬ್ ಗಾಂಧೀನಗರ, ಶಿಶು ಕೇಂದ್ರೀಕೃತ ಶಾಲೆಗಳ ಸಂಯುಕ್ರ ಆಶ್ರಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರಕಾರ, ಸ್ಥಳೀಯ ಸಂಸ್ಥೆಗಳು ಹಾಗೂ ವಿವಿಧ […]