ನಗರದ ವಿವಿಧ ಸ್ಥಳಗಳಲ್ಲಿ ನೋ ಪಾರ್ಕಿಂಗ್ ವಲಯ ಘೋಷಣೆ
Monday, December 28th, 2020ಮಂಗಳೂರು : ಮಂಗಳೂರು ನಗರದಲ್ಲಿ ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ಹಾಗೂ ಸಾರ್ವಜನಿಕರ ಹಿತದೃಷ್ಠಿಯಿಂದ ವಾಹನಗಳ ಅನಧಿಕೃತ ಪಾರ್ಕಿಂಗ್ಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ನಿಯಮ 221ರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ವಿವಿಧ ಸ್ಥಳಗಳನ್ನು ನೋ ಪಾರ್ಕಿಂಗ್ ವಲಯಗಳೆಂದು ಅಡಿಷನಲ್ ಡಿಸ್ಟ್ರಿಕ್ಟ್ ಮೆಜಿಸ್ಟ್ರೇಟ್ ಹಾಗೂ ಪೋಲಿಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್ ಆದೇಶಿಸಿರುತ್ತಾರೆ. ನೋ-ಪಾಕಿರ್ಂಗ್ ವಲಯಗಳು ಇಂತಿವೆ:- ಸಂಚಾರ ಪೂರ್ವ ಠಾಣೆ: ಡಾ. ಬಿ. […]