ಜನಾರ್ದನ ಪೂಜಾರಿ ಗಡಿಪಾರು ಮಾಡಿ ಎಂದವನ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರ ಮನವಿ
Friday, December 7th, 2018ಮಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರನ್ನು ಗಡಿಪಾರು ಮಾಡಬೇಕೆಂದು ಆಡಿಯೋ ಸಂದೇಶ ಕಳುಹಿಸಿದ್ದ ವ್ಯಕ್ತಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಮಾಜಿ ಶಾಸಕರುಗಳ ನೇತೃತ್ವದಲ್ಲಿ ಪೊಲೀಸ್ ಕಮಿಷನರ್ಗೆ ಮನವಿ ಸಲ್ಲಿಸಲಾಯಿತು. ಪೂಜಾರಿ ಅವರು ರಾಮಮಂದಿರ ನಿರ್ಮಾಣ ಕುರಿತಂತೆ ನೀಡಿರುವ ಹೇಳಿಕೆಯನ್ನು ವಿರೋಧಿಸಿ ವ್ಯಕ್ತಿವೋರ್ವ ಅವರನ್ನು ಎನ್ಕೌಂಟರ್ ಮಾಡಬೇಕು, ಗಡಿಪಾರು ಮಾಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ಸಂದೇಶ ಕಳುಹಿಸಿದ್ದ. ಮಾಜಿ ಶಾಸಕರಾದ ಜೆ ಆರ್ ಲೋಬೋ, ವಿಜಯಕುಮಾರ್ ಶೆಟ್ಟಿ ನೇತೃತ್ವದಲ್ಲಿ ಕಾಂಗ್ರೆಸ್ನ ನಾಯಕರು […]