ವಿಜಯನಗರ ಪ್ರತ್ಯೇಕ ಜಿಲ್ಲೆ : ಸಿಎಂ ಬಿಎಸ್ವೈ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ; ಶ್ರೀರಾಮುಲು
Saturday, October 5th, 2019ಬಳ್ಳಾರಿ : ವಿಜಯನಗರ ಜಿಲ್ಲೆ ಸ್ಥಾಪನೆ ವಿಚಾರದ ಬಗ್ಗೆ ಉಪಚುನಾವಣೆಯ ಬಳಿಕ ನಿರ್ಧಾರ ಮಾಡಲು ತೀರ್ಮಾನ ಮಾಡಲಾಗಿದ್ದು, ನಾನು ಪಕ್ಷ ಹಾಗೂ ಸಿಎಂ ಬಿಎಸ್ವೈ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಪಕ್ಷದ ಪರ ಯಾರೇ ಅಭ್ಯರ್ಥಿಗಳಾದರೂ ನಾನು ಅವರ ಪರವಾಗಿ ಕೆಲಸ ಮಾಡುವೆ. ಸಚಿವನಾಗಿ ಸರ್ಕಾರದ ಭಾಗವಾಗಿರುವುದರಿಂದ ಸಿಎಂ ಹೇಳಿದಂತೆ ಕೆಲಸ ಮಾಡುವೆ. ಜಿಲ್ಲೆಯ ವಿಭಜನೆಯ ಬಗ್ಗೆಯೂ ಈಗಾಗಲೇ ಸಿಎಂ ಅವರೊಂದಿಗೆ ಚರ್ಚೆ ನಡೆಸಿ […]